ಶುಕ್ರವಾರ, 22 ನವೆಂಬರ್ 2024
×
ADVERTISEMENT
ಈ ಕ್ಷಣ :

YS Jaganmohan Reddy

ADVERTISEMENT

ತಿರುಪತಿ ಲಾಡು ವಿವಾದ: CBI ತನಿಖೆಗೆ ಕೋರಿ ಸುಪ್ರೀಂ ಕೋರ್ಟ್‌ಗೆ ಹೊಸ ಪಿಐಎಲ್

ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ವೈ.ಎಸ್. ಜಗನ್ ಮೋಹನ್ ರೆಡ್ಡಿ ನೇತೃತ್ವದ ಆಡಳಿತಾವಧಿಯಲ್ಲಿ ತಿರುಪತಿಯ ಲಾಡು ತಯಾರಿಸಲು ಬಳಸಿದ ತುಪ್ಪದಲ್ಲಿ ಪ್ರಾಣಿಗಳ ಕೊಬ್ಬು ಕಲಬೆರಕೆ ಆಗಿರುವ ಆರೋಪ ಕುರಿತು ಸಿಬಿಐ ತನಿಖೆಗೆ ಕೋರಿ ಮಂಗಳವಾರ ಸುಪ್ರೀಂ ಕೋರ್ಟ್‌ನಲ್ಲಿ ಹೊಸ ಪಿಐಎಲ್ ಸಲ್ಲಿಸಲಾಗಿದೆ.
Last Updated 1 ಅಕ್ಟೋಬರ್ 2024, 16:23 IST
ತಿರುಪತಿ ಲಾಡು ವಿವಾದ: CBI ತನಿಖೆಗೆ ಕೋರಿ ಸುಪ್ರೀಂ ಕೋರ್ಟ್‌ಗೆ ಹೊಸ ಪಿಐಎಲ್

ತಿರುಪತಿ ಲಾಡು ವಿವಾದ: ಒಂಬತ್ತು ಸದಸ್ಯರ SIT ರಚಿಸಿದ ಆಂಧ್ರಪ್ರದೇಶ ಸರ್ಕಾರ

ತಿರುಪತಿ ಪ್ರಸಾದವಾದ ಲಾಡುಗಳನ್ನು ಸಿದ್ಧಪಡಿಸಲು ಪೂರೈಕೆಯಾಗಿದ್ದ ಕಲಬೆರಕೆ ತುಪ್ಪ ವಿವಾದ ಕುರಿತು ತನಿಖೆ ನಡೆಸಲು ಆಂಧ್ರ ಪ್ರದೇಶ ಸರ್ಕಾರ ಒಂಬತ್ತು ಸದಸ್ಯರ ವಿಶೇಷ ತನಿಖಾ ತಂಡವನ್ನು (ಎಸ್‌ಐಟಿ) ರಚಿಸಿದೆ.
Last Updated 27 ಸೆಪ್ಟೆಂಬರ್ 2024, 6:18 IST
ತಿರುಪತಿ ಲಾಡು ವಿವಾದ: ಒಂಬತ್ತು ಸದಸ್ಯರ SIT ರಚಿಸಿದ ಆಂಧ್ರಪ್ರದೇಶ ಸರ್ಕಾರ

ಪವನ್ ಕಲ್ಯಾಣ್ ಸಮ್ಮುಖದಲ್ಲಿ ಜನಸೇನಾ ಪಕ್ಷಕ್ಕೆ ಸೇರ್ಪಡೆಯಾದ YSRCP ನಾಯಕರು

ವೈಎಸ್‌ಆರ್‌ ಕಾಂಗ್ರೆಸ್‌ ಪಕ್ಷದ ಮಾಜಿ ಸಚಿವರು, ಮಾಜಿ ಶಾಸಕರು ಸೇರಿದಂತೆ ಹಲವು ನಾಯಕರು ಜನಸೇನಾ ಮುಖ್ಯಸ್ಥ, ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್ ಅವರ ಸಮ್ಮುಖದಲ್ಲಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
Last Updated 27 ಸೆಪ್ಟೆಂಬರ್ 2024, 5:07 IST
ಪವನ್ ಕಲ್ಯಾಣ್ ಸಮ್ಮುಖದಲ್ಲಿ ಜನಸೇನಾ ಪಕ್ಷಕ್ಕೆ ಸೇರ್ಪಡೆಯಾದ YSRCP ನಾಯಕರು

ದೇವಾಲಯಗಳು ಭಕ್ತರಿಂದ ನಡೆಯಬೇಕೇ ಹೊರತು ಸರ್ಕಾರದಿಂದಲ್ಲ:ಸದ್ಗುರು ಜಗ್ಗಿ ವಾಸುದೇವ್

ತಿರುಪತಿಯ ಪ್ರಸಾದ ಲಾಡು ತಯಾರಿಕೆಯಲ್ಲಿ ಬಳಸುವ ತುಪ್ಪದಲ್ಲಿ ಪ್ರಾಣಿಗಳ ಕೊಬ್ಬಿನ ಅಂಶ ಬಳಸಲಾಗಿದೆ ಎಂಬ ವಿವಾದದ ಬಗ್ಗೆ ಈಶಾ ಫೌಂಡೇಶನ್ ಸಂಸ್ಥಾಪಕ, ಆಧ್ಯಾತ್ಮಿಕ ಗುರು ಜಗ್ಗಿ ವಾಸುದೇವ್ ಪ್ರತಿಕ್ರಿಯಿಸಿದ್ದಾರೆ.
Last Updated 22 ಸೆಪ್ಟೆಂಬರ್ 2024, 7:26 IST
ದೇವಾಲಯಗಳು ಭಕ್ತರಿಂದ ನಡೆಯಬೇಕೇ ಹೊರತು ಸರ್ಕಾರದಿಂದಲ್ಲ:ಸದ್ಗುರು ಜಗ್ಗಿ ವಾಸುದೇವ್

ರಾಮ ಮಂದಿರ ಉದ್ಘಾಟನೆ ಸಮಾರಂಭದಲ್ಲಿ ತಿರುಪತಿ ಲಾಡು ವಿತರಿಸಲಾಗಿದೆ: ಮುಖ್ಯ ಅರ್ಚಕ

ಅಯೋಧ್ಯೆಯಲ್ಲಿ ಜನವರಿ 22ರಂದು ನಡೆದ ‘ಬಾಲ ರಾಮ’ನ ವಿಗ್ರಹದ ಪ್ರತಿಷ್ಠಾಪನೆ ಸಮಾರಂಭದಲ್ಲಿ ಪ್ರಸಾದವಾಗಿ ತಿರುಪತಿಯ ಲಾಡುಗಳನ್ನು ಸಹ ವಿತರಿಸಲಾಗಿದೆ ಎಂದು ರಾಮ ಜನ್ಮಭೂಮಿ ದೇವಸ್ಥಾನದ ಮುಖ್ಯ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ಹೇಳಿದ್ದಾರೆ.
Last Updated 21 ಸೆಪ್ಟೆಂಬರ್ 2024, 12:58 IST
ರಾಮ ಮಂದಿರ ಉದ್ಘಾಟನೆ ಸಮಾರಂಭದಲ್ಲಿ ತಿರುಪತಿ ಲಾಡು ವಿತರಿಸಲಾಗಿದೆ: ಮುಖ್ಯ ಅರ್ಚಕ

ಚಂದ್ರಬಾಬು ನಾಯ್ಡು ರಾಜಕೀಯ ಲಾಭಕ್ಕೆ ದೇವರನ್ನು ಬಳಸಿಕೊಳ್ಳುತ್ತಿದ್ದಾರೆ: ಜಗನ್

ತಿರುಪತಿ ‘ಲಡ್ಡು’ ವಿವಾದ
Last Updated 20 ಸೆಪ್ಟೆಂಬರ್ 2024, 13:46 IST
ಚಂದ್ರಬಾಬು ನಾಯ್ಡು ರಾಜಕೀಯ ಲಾಭಕ್ಕೆ ದೇವರನ್ನು ಬಳಸಿಕೊಳ್ಳುತ್ತಿದ್ದಾರೆ: ಜಗನ್

ತಿರುಪತಿ ಲಡ್ಡು ವಿವಾದ | ತುಪ್ಪ ಪೂರೈಕೆದಾರರು ಪರಿಸ್ಥಿತಿ ಲಾಭ ಪಡೆದಿದ್ದಾರೆ: TTD

ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಅವರು ತಿರುಪತಿಯಲ್ಲಿ ‘ಲಡ್ಡು’ ತಯಾರಿಸಲು ಗುಣಮಟ್ಟವಿಲ್ಲದ ಪದಾರ್ಥಗಳು ಮತ್ತು ಪ್ರಾಣಿಗಳ ಕೊಬ್ಬನ್ನು ಬಳಸುತ್ತಿರುವ ಬಗ್ಗೆ ಈ ಹಿಂದೆಯೇ ಪ್ರಸ್ತಾಪಿಸಿದ್ದರು ಎಂದು ತಿರುಮಲ ತಿರುಪತಿ ದೇವಸ್ಥಾನದ (ಟಿಟಿಡಿ) ಕಾರ್ಯನಿರ್ವಾಹಕ ಅಧಿಕಾರಿ ಶ್ಯಾಮಲಾ ರಾವ್ ಹೇಳಿದ್ದಾರೆ.
Last Updated 20 ಸೆಪ್ಟೆಂಬರ್ 2024, 11:23 IST
ತಿರುಪತಿ ಲಡ್ಡು ವಿವಾದ | ತುಪ್ಪ ಪೂರೈಕೆದಾರರು ಪರಿಸ್ಥಿತಿ ಲಾಭ ಪಡೆದಿದ್ದಾರೆ: TTD
ADVERTISEMENT

ತಿರುಪತಿ ಲಡ್ಡು ವಿವಾದ: CBI ತನಿಖೆಗೆ ಆಗ್ರಹಿಸಿ ಅಮಿತ್ ಶಾಗೆ ಪತ್ರ ಬರೆದ ಶರ್ಮಿಳಾ

ವಿಶ್ವವಿಖ್ಯಾತ ತಿರುಪತಿ ದೇವಸ್ಥಾನದ ಪ್ರಸಾದ ‘ಲಡ್ಡು’ ತಯಾರಿಸಲು ನಿಜವಾಗಿ ಪ್ರಾಣಿಗಳ ಕೊಬ್ಬು ಬಳಸಲಾಗುತ್ತಿದೆಯೇ ಎಂದು ತಿಳಿಯಲು ಕೂಡಲೇ ಸಿಬಿಐ ತನಿಖೆಗೆ ಆದೇಶಿಸುವಂತೆ ಒತ್ತಾಯಿಸಿ ಆಂಧ್ರಪ್ರದೇಶದ ಪ್ರದೇಶ ಕಾಂಗ್ರೆಸ್‌ ಸಮಿತಿ ಅಧ್ಯಕ್ಷೆ ವೈ.ಎಸ್‌.ಶರ್ಮಿಳಾ ಅವರು ಅಮಿತ್ ಶಾ ಅವರಿಗೆ ಪತ್ರ ಬರೆದಿದ್ದಾರೆ.
Last Updated 20 ಸೆಪ್ಟೆಂಬರ್ 2024, 10:24 IST
ತಿರುಪತಿ ಲಡ್ಡು ವಿವಾದ: CBI ತನಿಖೆಗೆ ಆಗ್ರಹಿಸಿ ಅಮಿತ್ ಶಾಗೆ ಪತ್ರ ಬರೆದ ಶರ್ಮಿಳಾ

ರಾಜ್ಯದ ಧಾರ್ಮಿಕ ಕ್ಷೇತ್ರಗಳ ಪ್ರಸಾದ ಪರೀಕ್ಷೆ: ಕೇಂದ್ರ ಸಚಿವ ಜೋಶಿ ಆಗ್ರಹ

ತಿರುಪತಿ ಪ್ರಕರಣದ ಹಿನ್ನೆಲೆಯಲ್ಲಿ ಕರ್ನಾಟಕದ ಎಲ್ಲ ಧಾರ್ಮಿಕ ಕ್ಷೇತ್ರಗಳ ಪ್ರಸಾದಗಳನ್ನು ಪರೀಕ್ಷೆಗೆ ಒಳಪಡಿಸಲು ರಾಜ್ಯ ಸರ್ಕಾರ ತ್ವರಿತ ಕ್ರಮ ಕೈಗೊಳ್ಳಬೇಕು ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆಗ್ರಹಿಸಿದರು.
Last Updated 20 ಸೆಪ್ಟೆಂಬರ್ 2024, 9:10 IST
ರಾಜ್ಯದ ಧಾರ್ಮಿಕ ಕ್ಷೇತ್ರಗಳ ಪ್ರಸಾದ ಪರೀಕ್ಷೆ: ಕೇಂದ್ರ ಸಚಿವ ಜೋಶಿ ಆಗ್ರಹ

ಆಂಧ್ರ: 5 ವರ್ಷದಲ್ಲಿ ಮೊಟ್ಟೆ ಪಫ್ಸ್‌ಗೆ ₹3.62 ಕೋಟಿ ಖರ್ಚು ಮಾಡಿರುವ ಜಗನ್!

ಆಂಧ್ರ ಪ್ರದೇಶದ ಮಾಜಿ ಮುಖ್ಯಮಂತ್ರಿ ವೈ.ಎಸ್‌.ಜಗನ್ ಮೋಹನ್ ರೆಡ್ಡಿ ಅವರ ಅಧಿಕಾರವಧಿಯಲ್ಲಿ ಮುಖ್ಯಮಂತ್ರಿಗಳ ಕಚೇರಿ ವತಿಯಿಂದ ಪ್ರತಿದಿನ 993 ಮೊಟ್ಟೆ ಬಳಸಿ ತಯಾರಿಸಲಾದ ಪಫ್ಸ್‌ಗಳನ್ನು ಖರೀದಿಸಲಾಗಿದ್ದು, 5 ವರ್ಷಗಳಲ್ಲಿ ಮೊಟ್ಟೆ ಪಫ್ಸ್‌ಗಳಗಾಗಿಯೇ ₹3.62 ಕೋಟಿ ಖರ್ಚು ಮಾಡಲಾಗಿದೆ ಎಂದು ಆರೋಪಿಸಲಾಗಿದೆ.
Last Updated 21 ಆಗಸ್ಟ್ 2024, 9:38 IST
ಆಂಧ್ರ: 5 ವರ್ಷದಲ್ಲಿ ಮೊಟ್ಟೆ ಪಫ್ಸ್‌ಗೆ ₹3.62 ಕೋಟಿ ಖರ್ಚು ಮಾಡಿರುವ ಜಗನ್!
ADVERTISEMENT
ADVERTISEMENT
ADVERTISEMENT