ಶುಕ್ರವಾರ, 22 ನವೆಂಬರ್ 2024
×
ADVERTISEMENT
ಈ ಕ್ಷಣ :

Y.S. Rajashekara Reddy

ADVERTISEMENT

ಬೆಂಗಳೂರಿನ 20 ಎಕರೆ ಸೇರಿ ಆಸ್ತಿ ಹಂಚಿಕೆ ಜಟಾಪಟಿ: ಜಗನ್ vs ಶರ್ಮಿಳಾ ಪತ್ರ ಸಮರ

ಬೆಂಗಳೂರಿನ ಯಲಹಂಕದಲ್ಲಿರುವ 20 ಎಕರೆ, ಸರಸ್ವತಿ ಪವರ್‌ ಹಾಗೂ ಇತರ ಕಂಪನಿಗಳಲ್ಲಿರುವ ಷೇರುಗಳ ಹಂಚಿಕೆ ಕುರಿತಂತೆ ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ವೈ.ಎಸ್. ಜಗನ್‌ಮೋಹನ ರೆಡ್ಡಿ ಹಾಗೂ ಸೋದರಿ ಕಾಂಗ್ರೆಸ್‌ನ ವೈ.ಎಸ್. ಶರ್ಮಿಳಾ ರೆಡ್ಡಿ ನಡುವೆ ದಾಯಾದಿ ಕಲಹ ಸದ್ದುಮಾಡುತ್ತಿದೆ.
Last Updated 24 ಅಕ್ಟೋಬರ್ 2024, 12:59 IST
ಬೆಂಗಳೂರಿನ 20 ಎಕರೆ ಸೇರಿ ಆಸ್ತಿ ಹಂಚಿಕೆ ಜಟಾಪಟಿ: ಜಗನ್ vs ಶರ್ಮಿಳಾ ಪತ್ರ ಸಮರ

‘ಭಾರತ್ ಜೋಡೊ ಯಾತ್ರೆ’ಗೆ ರಾಜಶೇಖರ ರೆಡ್ಡಿಯವರ ಪಾದಯಾತ್ರೆ ಸ್ಫೂರ್ತಿ: ರಾಹುಲ್

2003ರಲ್ಲಿ ರೆಡ್ಡಿ ಆಂಧ್ರ ಪ್ರದೇಶದ ಉದ್ದಕ್ಕೂ 1,400 ಕಿ.ಮೀ ಪಾದಯಾತ್ರೆ ಮಾಡಿದ್ದರು. ವರ್ಷದ ಬಳಿಕ, ಟಿಡಿಪಿಯನ್ನು ಸೋಲಿಸಿ ಕಾಂಗ್ರೆಸ್ ಅಭೂತಪೂರ್ವ ಗೆಲುವು ಸಾಧಿಸಿತ್ತು.
Last Updated 8 ಜುಲೈ 2024, 10:22 IST
‘ಭಾರತ್ ಜೋಡೊ ಯಾತ್ರೆ’ಗೆ ರಾಜಶೇಖರ ರೆಡ್ಡಿಯವರ ಪಾದಯಾತ್ರೆ ಸ್ಫೂರ್ತಿ: ರಾಹುಲ್

ಆಂಧ್ರ: ಭಾರೀ ಪ್ರಮಾಣದಲ್ಲಿ ಅಧಿಕಾರಿಗಳ ವರ್ಗಾವಣೆ

ಅಧಿಕಾರಕ್ಕೆ ಬಂದ 24 ಗಂಟೆಯೊಳಗೆ ಮುಖ್ಯಮಂತ್ರಿ ವೈ.ಎಸ್‌.ಜಗನ್ ಮೋಹನ್‌ ರೆಡ್ಡಿ ಹಿರಿಯ ಐಎಎಸ್‌, ಐಪಿಎಸ್‌ ಅಧಿಕಾರಿಗಳು ಹಾಗೂ ಸರ್ಕಾರದ ಕಾರ್ಯದರ್ಶಿಗಳನ್ನು ವರ್ಗಾವಣೆ ಮಾಡಿದ್ದಾರೆ.
Last Updated 31 ಮೇ 2019, 13:01 IST
ಆಂಧ್ರ: ಭಾರೀ ಪ್ರಮಾಣದಲ್ಲಿ ಅಧಿಕಾರಿಗಳ ವರ್ಗಾವಣೆ
ADVERTISEMENT
ADVERTISEMENT
ADVERTISEMENT
ADVERTISEMENT