ಮಂಗಳವಾರ, 5 ನವೆಂಬರ್ 2024
×
ADVERTISEMENT
ಈ ಕ್ಷಣ :

ಅಮೇಠಿ

ADVERTISEMENT

ಸ್ಮೃತಿ ಇರಾನಿ ಆಪ್ತ ಸುರೇಂದ್ರ ಸಿಂಗ್ ಹತ್ಯೆಗೆ ಕಾರಣ ಸ್ಥಳೀಯ ರಾಜಕೀಯ ದ್ವೇಷ? 

ಬಿಜೆಪಿ ನಾಯಕಿ ಸ್ಮೃತಿ ಇರಾನಿ ಅವರ ಆಪ‍್ತ, ಅಮೇಠಿ ಲೋಕಸಭಾ ಕ್ಷೇತ್ರದಲ್ಲಿ ಅವರ ಗೆಲುವಿಗಾಗಿ ಶ್ರಮಿಸಿದ್ದ ಸುರೇಂದ್ರ ಸಿಂಗ್‌‌ ಹತ್ಯೆಗೆ ಸ್ಥಳೀಯ ರಾಜಕೀಯ ದ್ವೇಷವೇ ಕಾರಣಎಂದುಉತ್ತರ ಪ್ರದೇಶ ಪೊಲೀಸ್ ಮುಖ್ಯಸ್ಥ ಒ.ಪಿ. ಸಿಂಗ್ ಹೇಳಿದ್ದಾರೆ.
Last Updated 30 ಮೇ 2019, 10:37 IST
ಸ್ಮೃತಿ ಇರಾನಿ ಆಪ್ತ ಸುರೇಂದ್ರ ಸಿಂಗ್ ಹತ್ಯೆಗೆ ಕಾರಣ ಸ್ಥಳೀಯ ರಾಜಕೀಯ ದ್ವೇಷ? 

ಸ್ಮೃತಿ ಇರಾನಿ ಬೆಂಬಲಿಗನ ಹತ್ಯೆಗೆ ಸ್ಥಳೀಯ ರಾಜಕೀಯ ದ್ವೇಷವೇ ಕಾರಣ 

ಸ್ಮೃತಿ ಇರಾನಿ ಬೆಂಬಲಿಗನ ಹತ್ಯೆ ಪ್ರಕರಣದಲ್ಲಿಮೂವರನ್ನು ಬಂಧಿಸಿದ್ದೇವೆ. ಇನ್ನಿಬ್ಬರು ಶಂಕಿತರು ತಲೆಮರೆಸಿಕೊಂಡಿದ್ದಾರೆ. ಅವರನ್ನು ಶೀಘ್ರದಲ್ಲೇ ಬಂಧಿಸುತ್ತೇವೆ ಎಂದಿದ್ದಾರೆ ಪೊಲೀಸರು.
Last Updated 27 ಮೇ 2019, 13:21 IST
ಸ್ಮೃತಿ ಇರಾನಿ ಬೆಂಬಲಿಗನ ಹತ್ಯೆಗೆ ಸ್ಥಳೀಯ ರಾಜಕೀಯ ದ್ವೇಷವೇ ಕಾರಣ 

ಗುಂಡಿಗೆ ಬಲಿಯಾದ ಪಕ್ಷದ ಕಾರ್ಯಕರ್ತನ ಅಂತ್ಯ ಸಂಸ್ಕಾರದಲ್ಲಿ ಸ್ಮೃತಿ ಇರಾನಿ ಭಾಗಿ

ಪಕ್ಷದಕಾರ್ಯಕರ್ತನ ಮರಣ ವಾರ್ತೆ ಕೇಳಿ ಧಾವಿಸಿದ ಅಮೇಠಿ ಸಂಸದೆಸ್ಮತಿ ಇರಾನಿ, ಸುರೇಂದ್ರ ಸಿಂಗ್ ಅವರ ಅಂತ್ಯ ಸಂಸ್ಕಾರದಲ್ಲಿಯೂ ಭಾಗಿಯಾಗಿ ಚಟ್ಟಕ್ಕೂ ಹೆಗಲು ಕೊಟ್ಟಿದ್ದಾರೆ.
Last Updated 26 ಮೇ 2019, 14:32 IST
ಗುಂಡಿಗೆ ಬಲಿಯಾದ ಪಕ್ಷದ ಕಾರ್ಯಕರ್ತನ ಅಂತ್ಯ ಸಂಸ್ಕಾರದಲ್ಲಿ ಸ್ಮೃತಿ ಇರಾನಿ ಭಾಗಿ

ಅಮೇಠಿ, ರಾಯಬರೇಲಿಯಲ್ಲಿ ಕಾಂಗ್ರೆಸ್‌ಗೆ ಮತ ಹಾಕಿ: ಕಾರ್ಯಕರ್ತರಿಗೆ ಮಾಯಾವತಿ ಸೂಚನೆ

ಅಹಂಕಾರಿ, ನಿರಂಕುಶ ಆಡಳಿತದಿಂದ ಭಾರತಕ್ಕೆ ಮೇ.23ರಂದು ಮುಕ್ತಿ: ಬಿಎಸ್ಪಿ ಮುಖ್ಯಸ್ಥೆ
Last Updated 11 ಮೇ 2019, 9:55 IST
ಅಮೇಠಿ, ರಾಯಬರೇಲಿಯಲ್ಲಿ ಕಾಂಗ್ರೆಸ್‌ಗೆ ಮತ ಹಾಕಿ: ಕಾರ್ಯಕರ್ತರಿಗೆ ಮಾಯಾವತಿ ಸೂಚನೆ

ಅಮೇಠಿಯಲ್ಲಿ ರಾಹುಲ್ ಸೋತರೆ ರಾಜಕೀಯ ತ್ಯಜಿಸುವೆ: ನವಜೋತ್ ಸಿಂಗ್ ಸಿಧು

ಅಮೇಠಿಯಲ್ಲಿ ರಾಹುಲ್ ಗಾಂಧಿ ಪರಾಭವಗೊಂಡರೆ ತಾವು ರಾಜಕೀಯ ತ್ಯಜಿಸುವುದಾಗಿ ಮಾಜಿ ಕ್ರಿಕೆಟಿಗ, ರಾಜಕಾರಣಿ ನವಜೋತ್ ಸಿಂಗ್ ಸಿಧು ಹೇಳಿದ್ದಾರೆ.
Last Updated 29 ಏಪ್ರಿಲ್ 2019, 10:24 IST
ಅಮೇಠಿಯಲ್ಲಿ ರಾಹುಲ್ ಸೋತರೆ ರಾಜಕೀಯ ತ್ಯಜಿಸುವೆ: ನವಜೋತ್ ಸಿಂಗ್ ಸಿಧು

'ರಾಹುಲ್‌ನ್ನು ಅವಮಾನಿಸುವುದಕ್ಕಾಗಿಯೇ ಸ್ಮೃತಿ ಅಮೇಠಿಯಲ್ಲಿ ಚಪ್ಪಲಿ ವಿತರಿಸಿದ್ದು'

ರಾಹುಲ್ ಗಾಂಧಿಯನ್ನು ಅವಮಾನಿಸುವುದಕ್ಕಾಗಿಯೇಬಿಜೆಪಿ ಅಭ್ಯರ್ಥಿ ಸ್ಮೃತಿ ಇರಾನಿ ಅಮೇಠಿಯಲ್ಲಿ ಚಪ್ಪಲಿ ವಿತರಿಸಿದ್ದು ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ.
Last Updated 22 ಏಪ್ರಿಲ್ 2019, 13:51 IST
'ರಾಹುಲ್‌ನ್ನು ಅವಮಾನಿಸುವುದಕ್ಕಾಗಿಯೇ ಸ್ಮೃತಿ ಅಮೇಠಿಯಲ್ಲಿ ಚಪ್ಪಲಿ ವಿತರಿಸಿದ್ದು'

ರಾಹುಲ್ ಸಲ್ಲಿಕೆ ಮಾಡಿರುವ ನಾಮಪತ್ರ, ದಾಖಲೆ ಸರಿ ಇದೆ: ಅಮೇಠಿ ರಿಟರ್ನಿಂಗ್ ಆಫೀಸರ್

ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಅವರ ನಾಮಪತ್ರ ಮತ್ತು ಸಲ್ಲಿಕೆ ಮಾಡಿರುವ ದಾಖಲೆಗಳೆಲ್ಲವೂ ಸರಿಯಾಗಿವೆಎಂದು ಅಮೇಠಿ ರಿಟರ್ನಿಂಗ್‌ ಆಫೀಸರ್‌ ರಾಮ್ ಮನೋಹರ್ ಮಿಶ್ರಾ ಹೇಳಿರುವುದಾಗಿ ಎಎನ್‍ಐ ವರದಿ ಮಾಡಿದೆ.
Last Updated 22 ಏಪ್ರಿಲ್ 2019, 10:43 IST
ರಾಹುಲ್ ಸಲ್ಲಿಕೆ ಮಾಡಿರುವ ನಾಮಪತ್ರ, ದಾಖಲೆ ಸರಿ ಇದೆ: ಅಮೇಠಿ ರಿಟರ್ನಿಂಗ್ ಆಫೀಸರ್
ADVERTISEMENT
ADVERTISEMENT
ADVERTISEMENT
ADVERTISEMENT