ಅಯೋಧ್ಯೆ ಪ್ರಕರಣ: ಇತ್ಯರ್ಥಕ್ಕೆ ಸಂಧಾನ ಸಮಿತಿ ವಿಫಲ, 6ರಿಂದ ನಿತ್ಯ ವಿಚಾರಣೆ
ಅಯೋಧ್ಯೆಯ ರಾಮಜನ್ಮ ಭೂಮಿ–ಬಾಬರಿ ಮಸೀದಿ ನಿವೇಶನ ವಿವಾದ ಇತ್ಯರ್ಥಕ್ಕಿರುವ ಮಾರ್ಗಗಳನ್ನು ಹುಡುಕಲು ನೇಮಿಸಿದ್ದ ನಿವೃತ್ತ ನ್ಯಾಯಮೂರ್ತಿ ಎಫ್.ಎಂ.ಐ.ಖಲೀಫುಲ್ಲಾ ನೇತೃತ್ವದ ಸಂಧಾನ ಸಮಿತಿಯು ಪರಿಹಾರ ಹುಡುಕಲು ವಿಫಲವಾಗಿದೆLast Updated 2 ಆಗಸ್ಟ್ 2019, 17:32 IST