ಮಂಗಳವಾರ, 5 ನವೆಂಬರ್ 2024
×
ADVERTISEMENT
ಈ ಕ್ಷಣ :

ಒಡಿಶಾ

ADVERTISEMENT

ಒಡಿಶಾ ಮುಖ್ಯಮಂತ್ರಿಯಾಗಿ ನವೀನ್ ಪಟ್ನಾಯಕ್ ಪ್ರಮಾಣ ವಚನ

ಒಡಿಶಾ ಮುಖ್ಯಮಂತ್ರಿಯಾಗಿ ನವೀನ್ ಪಟ್ನಾಯಕ್ ಬುಧವಾರ ಬೆಳಗ್ಗೆ ಪ್ರಮಾಣ ವಚನ ಸ್ವೀಕರಿಸಿದ್ದಾರೆ.ಈ ಮೂಲಕ ಸತತ ಐದನೇ ಅವಧಿ ಅಧಿಕಾರ ನಡೆಸುತ್ತಿರುವ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೆ ಪಟ್ನಾಯಕ್ ಪಾತ್ರರಾಗಿದ್ದಾರೆ
Last Updated 29 ಮೇ 2019, 6:38 IST
ಒಡಿಶಾ ಮುಖ್ಯಮಂತ್ರಿಯಾಗಿ ನವೀನ್ ಪಟ್ನಾಯಕ್ ಪ್ರಮಾಣ ವಚನ

ಪಶ್ಚಿಮ ಬಂಗಾಳಕ್ಕೆ ಪ್ರವೇಶಿಸುತ್ತಿದ್ದಂತೆ ಬಿರುಸುಗೊಂಡ 'ಫೋನಿ'

ಪಶ್ಚಿಮ ಬಂಗಾಳ ಪ್ರವೇಶಿಸುತ್ತಿದ್ದಂತೆ ಫೋನಿ ಚಂಡಮಾರುತಬಿರುಸುಗೊಂಡಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
Last Updated 3 ಮೇ 2019, 12:09 IST
ಪಶ್ಚಿಮ ಬಂಗಾಳಕ್ಕೆ ಪ್ರವೇಶಿಸುತ್ತಿದ್ದಂತೆ ಬಿರುಸುಗೊಂಡ 'ಫೋನಿ'

ಒಡಿಶಾ: ವಿಷ ಮದ್ಯ ಸೇವಿಸಿ 3 ಸಾವು, 29 ಮಂದಿ ಅಸ್ವಸ್ಥ

ಒಡಿಶಾದ ಭದ್ರಕ್ ಜಿಲ್ಲೆಯಲ್ಲಿ ವಿಷ ಮದ್ಯ ಸೇವಿಸಿ ಮೂವರು ವ್ಯಕ್ತಿಗಳು ಸಾವಿಗೀಡಾಗಿದ್ದು, 29 ಮಂದಿ ಅಸ್ವಸ್ಥರಾಗಿದ್ದಾರೆ.
Last Updated 30 ಏಪ್ರಿಲ್ 2019, 13:58 IST
ಒಡಿಶಾ: ವಿಷ ಮದ್ಯ ಸೇವಿಸಿ 3 ಸಾವು, 29 ಮಂದಿ ಅಸ್ವಸ್ಥ

ಕಾಂಗ್ರೆಸ್ ಕನಿಷ್ಠ ಆದಾಯ ಯೋಜನೆ ಹಣದುಬ್ಬರಕ್ಕೆ ಕಾರಣವಾಗುತ್ತದೆ: ಮೋದಿ

ಶನಿವಾರ ಒಡಿಶಾದಲ್ಲಿ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿದ ಪ್ರಧಾನಿ ನರೇಂದ್ರ ಮೋದಿ, ನಾನು ಒಡಿಶಾದ ಅಭಿವೃದ್ಧಿಗಾಗಿ ಕೆಲಸ ಮಾಡುತ್ತೇನೆ.ನೀವು ನನ್ನ ಮೇಲಿಟ್ಟ ಭರವಸೆಯನ್ನು ಈಡೇರಿಸುತ್ತೇನೆ ಎಂದಿದ್ದಾರೆ.
Last Updated 6 ಏಪ್ರಿಲ್ 2019, 11:10 IST
ಕಾಂಗ್ರೆಸ್ ಕನಿಷ್ಠ ಆದಾಯ ಯೋಜನೆ ಹಣದುಬ್ಬರಕ್ಕೆ ಕಾರಣವಾಗುತ್ತದೆ: ಮೋದಿ

ಸರಸ್ವತಿ ಪೂಜೆ ದಿನ ಶಾಲೆಯ ಶೌಚಾಲಯದಲ್ಲಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ

ಒಡಿಶಾದ ಮಯೂರ್‌ಭಂಜ್ ಜಿಲ್ಲೆಯ ಶಾಲೆಯೊಂದರಲ್ಲಿಕಳೆದ ವಾರ ಸರಸ್ವತಿ ಪೂಜೆ ಸಂಭ್ರಮದ ವೇಳೆಬೇರೆ ಶಾಲೆಯ ವಿದ್ಯಾರ್ಥಿಯೊಬ್ಬ 8ನೇ ತರಗತಿಯ ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿದ್ದು, ಪ್ರಕರಣ ದಾಖಲಾಗಿದೆ.
Last Updated 13 ಫೆಬ್ರುವರಿ 2019, 6:41 IST
ಸರಸ್ವತಿ ಪೂಜೆ ದಿನ ಶಾಲೆಯ ಶೌಚಾಲಯದಲ್ಲಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ

ಒಡಿಶಾದಲ್ಲಿ ಹಲವಾರು ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದ ಮೋದಿ

₹115 ಕೋಟಿ ಖರ್ಚು ಮಾಡಿ ನಿರ್ಮಿಸಿದ 135 ಕಿಮೀ ಉದ್ದದ ಬಲಂಗೀರ್ - ಬಿಚ್ಚುಪಲಿ ರೈಲ್ವೆ ಹಳಿಯ ಉದ್ಘಾಟನೆಯನ್ನು ಮೋದಿ ನೆರವೇರಿಸಿದ್ದಾರೆ.
Last Updated 15 ಜನವರಿ 2019, 11:27 IST
ಒಡಿಶಾದಲ್ಲಿ ಹಲವಾರು ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದ ಮೋದಿ

ಒಡಿಶಾಗೆ ಪ್ರಧಾನಿ ಭೇಟಿ ಮುನ್ನ ಬಿತ್ತು 1,000 ಮರಗಳಿಗೆ ಕತ್ತರಿ!

ಬಲಂಗೀರ್ ಎಂಬಲ್ಲಿ ಪ್ರಧಾನಿಯವರಿಗಾಗಿ ತಾತ್ಕಾಲಿಕ ಹೆಲಿಪ್ಯಾಡ್ ನಿರ್ಮಿಸಲಾಗಿದೆ.ಇದಕ್ಕಾಗಿ ಸಾವಿರ ಮರಗಳನ್ನು ಕಡಿದು ತೆರವು ಮಾಡಲಾಗಿದೆ.
Last Updated 14 ಜನವರಿ 2019, 13:53 IST
ಒಡಿಶಾಗೆ ಪ್ರಧಾನಿ ಭೇಟಿ ಮುನ್ನ ಬಿತ್ತು 1,000 ಮರಗಳಿಗೆ ಕತ್ತರಿ!
ADVERTISEMENT

ಒಡಿಶಾದಲ್ಲಿ ರೈಲ್ವೆ ಹಳಿ ಜಲಾವೃತ; ಪ್ರವಾಹದಲ್ಲಿ ಸಿಲುಕಿದ ರೈಲು

ಒಡಿಶಾದ ರಾಯಗಢ ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವಮಳೆಯಿಂದಾಗಿ ಭೂಪ್ರದೇಶ ಜಲಾವೃತವಾಗಿವೆ. ರೈಲ್ವೆ ಹಳಿಯಲ್ಲಿ ನೀರು ತುಂಬಿಕೊಂಡಿದ್ದರಿಂದ ಭುಬನೇಶ್ವರ್- ಜಗದಲ್ಪುರ್ ಹೀರಾಖಂಡ್ ಎಕ್ಸ್‌ಪ್ರೆಸ್‌ ರೈಲ್ವೆ ಹಳಿಯಲ್ಲಿ ಸಿಲುಕಿಕೊಂಡ ಘಟನೆ ಶನಿವಾರ ನಡೆದಿದೆ.
Last Updated 21 ಜುಲೈ 2018, 13:34 IST
ಒಡಿಶಾದಲ್ಲಿ ರೈಲ್ವೆ ಹಳಿ ಜಲಾವೃತ; ಪ್ರವಾಹದಲ್ಲಿ ಸಿಲುಕಿದ ರೈಲು
ADVERTISEMENT
ADVERTISEMENT
ADVERTISEMENT