ಶುಕ್ರವಾರ, 22 ನವೆಂಬರ್ 2024
×
ADVERTISEMENT
ಈ ಕ್ಷಣ :

ಕಾಂಗ್ರೆಸ್

ADVERTISEMENT

ದಿನೇಶ್‌ ಗುಂಡೂರಾವ್ ಬರಹ: ಅಸ್ತಿತ್ವದ ಪ್ರಶ್ನೆ ಮತ್ತು ಅನಿವಾರ್ಯ

ಸರ್ವಾಧಿಕಾರಿ ನೀತಿ ಎದುರಿಸಲು ಗಾಂಧಿ ಪರಿವಾರದ ಸಶಕ್ತ ನಾಯಕತ್ವವೇ ಸೂಕ್ತ
Last Updated 27 ಆಗಸ್ಟ್ 2020, 21:24 IST
ದಿನೇಶ್‌ ಗುಂಡೂರಾವ್ ಬರಹ: ಅಸ್ತಿತ್ವದ ಪ್ರಶ್ನೆ ಮತ್ತು ಅನಿವಾರ್ಯ

ಕೆಪಿಸಿಸಿ ಅಧ್ಯಕ್ಷ ಹುದ್ದೆಯ ಆಕಾಂಕ್ಷಿಯಲ್ಲ: ಡಿ.ಕೆ.ಶಿವಕುಮಾರ್‌

ಕಲಬುರ್ಗಿ: ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿಯ ಅಧ್ಯಕ್ಷ ಹುದ್ದೆಗೆ ನಾನು ಆಕಾಂಕ್ಷಿಯಲ್ಲ. ಹೀಗಾಗಿ ಅರ್ಜಿಯನ್ನೂ ಹಾಕಿಲ್ಲ ಎಂದು ಶಾಸಕ ಡಿ.ಕೆ.ಶಿವಕುಮಾರ್‌ ಸ್ಪಷ್ಟಪಡಿಸಿದರು.
Last Updated 29 ಜನವರಿ 2020, 11:43 IST
ಕೆಪಿಸಿಸಿ ಅಧ್ಯಕ್ಷ ಹುದ್ದೆಯ ಆಕಾಂಕ್ಷಿಯಲ್ಲ: ಡಿ.ಕೆ.ಶಿವಕುಮಾರ್‌

ಕೆಪಿಸಿಸಿಗೆ ಡಿ.ಕೆ. ಶಿವಕುಮಾರ್ ನೂತನ ಸಾರಥಿ?

ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿ (ಕೆಪಿಸಿಸಿ) ಅಧ್ಯಕ್ಷರನ್ನಾಗಿ ಕನಕಪುರ ಕ್ಷೇತ್ರದ ಶಾಸಕ ಡಿ.ಕೆ. ಶಿವಕುಮಾರ್ ಅವರನ್ನು ನೇಮಕ ಮಾಡುವ ಸಾಧ್ಯತೆ ಹೆಚ್ಚಿದೆ.
Last Updated 17 ಜನವರಿ 2020, 3:42 IST
ಕೆಪಿಸಿಸಿಗೆ ಡಿ.ಕೆ. ಶಿವಕುಮಾರ್ ನೂತನ ಸಾರಥಿ?

ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ದಿನೇಶ್‌ ಗುಂಡೂರಾವ್‌ ರಾಜೀನಾಮೆ

ಉಪಚುನಾವಣೆ ಫಲಿತಾಂಶದಿಂದ ನನಗೆ ನೋವಾಗಿದ್ದು, ಜನರ ತೀರ್ಪನ್ನು ಗೌರವಿಸುತ್ತೇನೆ. ಸೋಲಿನ ನೈತಿಕ ಹೊಣೆ ಹೊತ್ತು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದೇನೆ ಎಂದು ದಿನೇಶ್‌ ಗುಂಡೂರಾವ್‌ ತಿಳಿಸಿದರು.
Last Updated 9 ಡಿಸೆಂಬರ್ 2019, 11:20 IST
ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ದಿನೇಶ್‌ ಗುಂಡೂರಾವ್‌ ರಾಜೀನಾಮೆ

ಕಾಂಗ್ರೆಸ್‌ ಕಳಪೆ ಪ್ರದರ್ಶನ: ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯ ರಾಜೀನಾಮೆ

ನಾನು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಬಲವಾದ ನಂಬಿಕೆ ಇಟ್ಟಿದ್ದೇನೆ. ಉಪಚುನಾವಣೆಯಲ್ಲಿ ಮತದಾರರು ಕೊಟ್ಟಿರುವ ತೀರ್ಪನ್ನು ನಾನು ಒಪ್ಪಿಕೊಂಡಿದ್ದೇನೆ. ಪಕ್ಷದ ಹಿತದೃಷ್ಟಿಯಿಂದ ನಾನುಶಾಸಕಾಂಗ ಪಕ್ಷದ ನಾಯಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದೇನೆ ಎಂದು ವಿಪಕ್ಷ ನಾಯಕಸಿದ್ದರಾಮಯ್ಯ ತಿಳಿಸಿದರು.
Last Updated 9 ಡಿಸೆಂಬರ್ 2019, 10:36 IST
ಕಾಂಗ್ರೆಸ್‌ ಕಳಪೆ ಪ್ರದರ್ಶನ: ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯ ರಾಜೀನಾಮೆ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆ: ಕಾಂಗ್ರೆಸ್ ಮೇಲುಗೈ

ಮಧ್ಯಾಹ್ನ 1ಗಂಟೆಗೆಲಭಿಸಿದ ಫಲಿತಾಂಶದ ಮಾಹಿತಿ ಪ್ರಕಾರ ಕಾಂಗ್ರೆಸ್ 708 ವಾರ್ಡ್‌ಗಳಲ್ಲಿ ಗೆಲುವು ಸಾಧಿಸಿದೆ. ಅದೇ ವೇಳೆ ಬಿಜೆಪಿ 555 ವಾರ್ಡ್‌ಗಳನ್ನು ಗೆದ್ದುಕೊಂಡಿದೆ.
Last Updated 19 ನವೆಂಬರ್ 2019, 7:46 IST
ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆ: ಕಾಂಗ್ರೆಸ್ ಮೇಲುಗೈ

ಶಾಸಕ ಜಾರ್ಜ್‌ ಬೆನ್ನಿಗೆ ಬಿದ್ದ ಇ.ಡಿ

ಶಾಸಕ ಕೆ.ಜೆ. ಜಾರ್ಜ್ ಅವರು ಹೊಂದಿರುವ ಆಸ್ತಿಯ ಮಾಹಿತಿಯನ್ನು ಅಧಿಕೃತವಾಗಿ ಸಂಗ್ರಹಿಸುತ್ತಿರುವ ಇ.ಡಿ ಅಧಿಕಾರಿಗಳು, ಈಗಾಗಲೇ ಲೋಕಾಯುಕ್ತದಲ್ಲಿ ಜಾರ್ಜ್‌ ಘೋಷಿಸಿಕೊಂಡಿರುವ ಆಸ್ತಿ ವಿವರಗಳನ್ನು ಪಡೆದುಕೊಂಡಿದೆ.
Last Updated 11 ನವೆಂಬರ್ 2019, 20:23 IST
ಶಾಸಕ ಜಾರ್ಜ್‌ ಬೆನ್ನಿಗೆ ಬಿದ್ದ ಇ.ಡಿ
ADVERTISEMENT

ಬಿಜೆಪಿಯಿಂದ ಬಂದವರಿಗೆ ಟಿಕೆಟ್: ವಿರೋಧ

ಅಭ್ಯರ್ಥಿ ಆಯ್ಕೆ ಸಂಬಂಧ ಕಾಂಗ್ರೆಸ್ ಮುಖಂಡರ ಸಭೆ * ಪಕ್ಷಾಂತರಿಗಳಿಗೆ ಟಿಕೆಟ್ ನೀಡಿದರೆ ಕಾಂಗ್ರೆಸ್‌ಗೆ ಹಾನಿ
Last Updated 11 ನವೆಂಬರ್ 2019, 19:42 IST
ಬಿಜೆಪಿಯಿಂದ ಬಂದವರಿಗೆ ಟಿಕೆಟ್: ವಿರೋಧ

ಕೇಂದ್ರದ ವಿರುದ್ಧ ಕಾಂಗ್ರೆಸ್ ಗುಡುಗು

ಕೇಂದ್ರ ಸರ್ಕಾರದ ವೈಫಲ್ಯಗಳನ್ನು ಖಂಡಿಸಿ ಕಾಂಗ್ರೆಸ್ ಮುಖಂಡರು ಸೋಮವಾರ ನಗರ ಟೌನ್‌ಹಾಲ್ ಮುಂದೆ ಪ್ರತಿಭಟನೆ ನಡೆಸಿ, ಅಗತ್ಯ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ರಾಷ್ಟ್ರಪತಿಗೆ ಮನವಿ ಸಲ್ಲಿಸಿದ್ದಾರೆ.
Last Updated 11 ನವೆಂಬರ್ 2019, 19:36 IST
ಕೇಂದ್ರದ ವಿರುದ್ಧ ಕಾಂಗ್ರೆಸ್ ಗುಡುಗು

ಸಿದ್ದರಾಮಯ್ಯ ನಿಮಗೆ ಹೃದಯ ಇದೆಯಾ? ಅನರ್ಹ ಶಾಸಕ ಸುಧಾಕರ್ ವಾಗ್ದಾಳಿ

ಅನರ್ಹ ಶಾಸಕ ಡಾ.ಕೆ.ಸುಧಾಕರ್ ಅವರು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ವಿರುದ್ಧ ವಾಗ್ದಾಳಿ ನಡೆಸಿದರು.
Last Updated 5 ನವೆಂಬರ್ 2019, 9:59 IST
ಸಿದ್ದರಾಮಯ್ಯ ನಿಮಗೆ ಹೃದಯ ಇದೆಯಾ? ಅನರ್ಹ ಶಾಸಕ ಸುಧಾಕರ್ ವಾಗ್ದಾಳಿ
ADVERTISEMENT
ADVERTISEMENT
ADVERTISEMENT