ಸಚಿವ ಮಾಧುಸ್ವಾಮಿ ಬಂಧಿಸಿ, ಸಂಪುಟದಿಂದ ವಜಾಗೊಳಿಸಿ: ಬಸವರಾಜ ರಾಯರಡ್ಡಿ
‘ವೀರಶೈವ ಲಿಂಗಾಯತ ಧರ್ಮೀಯರ ಸಭೆ ಸಂಘಟಿಸಿ, ಅವರನ್ನು ಪ್ರಚೋದಿಸುವ ರೀತಿಯಲ್ಲಿ ಮಾತಾಡಿ ನೀತಿ ಸಂಹಿತೆ ಉಲ್ಲಂಘಿಸಿರುವ ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ ಅವರನ್ನು ಚುನಾವಣಾ ಆಯೋಗ ತಕ್ಷಣವೇ ಬಂಧಿಸಬೇಕು. ರಾಜ್ಯಪಾಲರು ಅವರನ್ನು ಸಂಪುಟದಿಂದ ವಜಾಗೊಳಿಸಬೇಕು’ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಬಸವರಾಜ ರಾಯರಡ್ಡಿ ಆಗ್ರಹಿಸಿದರು.Last Updated 3 ಡಿಸೆಂಬರ್ 2019, 9:12 IST