ಶುಕ್ರವಾರ, 22 ನವೆಂಬರ್ 2024
ಸಿನಿಮಾ ವಿಮರ್ಶೆ
ಪದಬಂಧ
ಕಾರ್ಟೂನ್
ಆರೋಗ್ಯ
ಎಕ್ಸಾಂ Mastermind
ಭಾನುವಾರ
ಇ-ಪೇಪರ್
ಮಹಿಳೆ
ಧರ್ಮ
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಸಿನಿಮಾ ಜಗತ್ತು
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಬಜೆಟ್
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
ಸಮಗ್ರ ಮಾಹಿತಿ
ಆಳ-ಅಗಲ
ಒಳನೋಟ
ಸಂಕಲನ
ಶಿಕ್ಷಣ - ಉದ್ಯೋಗ
ಶಿಕ್ಷಣ
ಮಾರ್ಗದರ್ಶಿ
ಎಸ್ಸೆಸ್ಸೆಲ್ಸಿ
ಪಿಯುಸಿ
ಉದ್ಯೋಗ
Sign in
ನಿಮ್ಮ ಜಿಲ್ಲೆ
ಸುದ್ದಿ
ಸಿನಿಮಾ ಜಗತ್ತು
ಅಭಿಮತ
ಕ್ರೀಡೆ
ವಾಣಿಜ್ಯ
ತಂತ್ರಜ್ಞಾನ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಕಲೆ-ಸಾಹಿತ್ಯ
ಆಹಾರ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಈ ಕ್ಷಣ :
ನರೇಂದ್ರ ಮೋದಿ
ADVERTISEMENT
ಡಿ.10ರಂದು ಹೊಸ ಸಂಸತ್ ಭವನಕ್ಕೆ ಪ್ರಧಾನಿ ನರೇಂದ್ರ ಮೋದಿ ಶಂಕುಸ್ಥಾಪನೆ
ಭಾರತ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಡಿಸೆಂಬರ್ 10 ಗುರುವಾರದಂದು ಹೊಸ ಸಂಸತ್ ಭವನದ ಶಂಕುಸ್ಥಾಪನೆಯನ್ನು ನೆರವೇರಿಸಲಿದ್ದಾರೆ. ರಾಜಧಾನಿ ನವದೆಹಲಿಯಲ್ಲಿ ತಲೆ ಎತ್ತಲಿರುವ ನೂತನ ಸಂಸತ್ ಭವನಕ್ಕೆ ಪ್ರಧಾನಿ ನರೇಂದ್ರ ಮೋದಿ ಶಂಕುಸ್ಥಾಪನೆ ಹಾಗೂ 'ಭೂಮಿ ಪೂಜೆ'ಯನ್ನು ನೆರವೇರಿಸಲಿದ್ದಾರೆ ಎಂದು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಶನಿವಾರದಂದು ಮಾಹಿತಿ ನೀಡಿದ್ದಾರೆ.
Last Updated 5 ಡಿಸೆಂಬರ್ 2020, 10:44 IST
ಅರ್ಥ ವ್ಯವಸ್ಥೆ ಬಗ್ಗೆ ಗಂಭೀರ ಚರ್ಚೆಯಾಗಬೇಕಿದೆ: ನರೇಂದ್ರ ಮೋದಿ
‘ವಿಶ್ವದ ಇಂದಿನ ಆರ್ಥಿಕ ಸ್ಥಿತಿಗತಿಯನ್ನು ಭಾರತ ಹೇಗೆ ತನ್ನ ಅನುಕೂಲಕ್ಕೆ ತಕ್ಕಂತೆ ಬಳಸಿಕೊಳ್ಳಬಹುದು ಎನ್ನುವ ಬಗ್ಗೆ ಚರ್ಚೆಯಾಗಬೇಕಿದೆ’ ಎಂದು ನರೇಂದ್ರ ಮೋದಿ ಹೇಳಿದರು.
Last Updated 31 ಜನವರಿ 2020, 5:46 IST
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಜೆ.ಪಿ.ನಡ್ಡಾ ಆಯ್ಕೆ: ಶಾ ಅಧಿಕಾರ ಹಸ್ತಾಂತರ
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಜಗತ್ ಪ್ರಕಾಶ್ ನಡ್ಡಾ (ಜೆ.ಪಿ.ನಡ್ಡಾ) ಅವಿರೋಧವಾಗಿ ಸೋಮವಾರ ಆಯ್ಕೆಯಾಗಿದ್ದಾರೆ.
Last Updated 20 ಜನವರಿ 2020, 18:29 IST
'ಶತ್ರು'ವಿಗೂ ಸೌಜನ್ಯ ತೋರಿಸುವುದು ಬಂಗಾಳ ಸಂಸ್ಕೃತಿ: ಮೋದಿ ಭೇಟಿ ಬಗ್ಗೆ ಮಮತಾ
ರಾಜ್ಯಕ್ಕೆ ಇತ್ತೀಚೆಗೆ ಆಗಮಿಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿದ್ದಕ್ಕಾಗಿ ವಿರೋಧ ಪಕ್ಷಗಳಿಂದ ತೀವ್ರ ಟೀಕೆ ಎದುರಿಸಿರುವುದಕ್ಕೆ ಪ್ರತಿಕ್ರಿಯೆ ನೀಡಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಅತಿಥಿಗಳನ್ನು ಮಾತ್ರವಲ್ಲದೇ "ಶತ್ರುಗಳನ್ನೂ" ಸ್ವಾಗತಿಸುವುದು ಬಂಗಾಳದ ಸಂಸ್ಕೃತಿ ಎಂದು ಹೇಳಿದ್ದಾರೆ.
Last Updated 15 ಜನವರಿ 2020, 6:35 IST
ತುಮಕೂರಿನಲ್ಲಿ ಮೋದಿ: ಲೈವ್ ವಿಡಿಯೊ ಇಲ್ಲಿ ವೀಕ್ಷಿಸಿ
ತುಮಕೂರು ಶ್ರೀ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ, ತುಮಕೂರಿನ ಜೂನಿಯರ್ ಕಾಲೇಜು ಮೈದಾನದಲ್ಲಿ ಕೃಷಿಕರಿಗೆ ಪ್ರಶಸ್ತಿ ವಿತರಣೆ ಕಾರ್ಯಕ್ರಮ ಮುಂತಾದಕಾರ್ಯಕ್ರಮಗಳಿಗಾಗಿ ಗುರುವಾರ ತುಮಕೂರಿಗೆ ಆಗಮಿಸಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಕಾರ್ಯಕ್ರಮದ ಲೈವ್ ವೀಡಿಯೊ ಇಲ್ಲಿದೆ.
Last Updated 2 ಜನವರಿ 2020, 9:04 IST
ಮೋದಿ ಭೇಟಿ ಹಿನ್ನೆಲೆ ಬಿಗಿ ಭದ್ರತೆ: ತುಮಕೂರಿನಲ್ಲಿ ಅಘೋಷಿತ ಬಂದ್ ವಾತಾವರಣ
ಜನರನ್ನು ಕರೆತರಲು ಒಟ್ಟು ಒಂದು ಸಾವಿರ ಬಸ್‌ಗಳನ್ನು ಬಿಡಲಾಗಿದೆ. ತುಮಕೂರು ಕೆಎಸ್‌ಆರ್‌ಟಿಸಿ ಘಟಕದ 400 ಬಸ್‌ಗಳನ್ನು ಬಳಸಿಕೊಂಡ ಹಿನ್ನೆಲೆಯಲ್ಲಿ ತುಮಕೂರು ಬಸ್ ನಿಲ್ದಾಣದಲ್ಲಿ ಬಿಕೋ ಎನ್ನುತ್ತಿತ್ತು.
Last Updated 2 ಜನವರಿ 2020, 6:30 IST
ಇಂದು ರಾಜ್ಯಕ್ಕೆ ಪ್ರಧಾನಿ ಮೋದಿ ಭೇಟಿ
ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯದಲ್ಲಿ ಎರಡು ದಿನಗಳ ಪ್ರವಾಸ ಕೈಗೊಂಡಿದ್ದು, ಗುರುವಾರ ನಗರದ ಮೂಲಕ ಪ್ರವಾಸ ಆರಂಭಿಸಲಿದ್ದಾರೆ.
Last Updated 1 ಜನವರಿ 2020, 21:06 IST
ADVERTISEMENT
ತುಮಕೂರಿಗೆ ಮೋದಿ: ಸ್ಮಾರ್ಟ್ ಆಗ್ತಿದೆ ಬಿ.ಎಚ್. ರಸ್ತೆ
ಪ್ರಧಾನಿ ಭೇಟಿಗೆ ಸಜ್ಜಾಗುತ್ತಿದೆ ತುಮಕೂರು; ಸ್ಮಾರ್ಟ್ ಆಗುತ್ತಿವೆ ರಸ್ತೆಗಳು
Last Updated 31 ಡಿಸೆಂಬರ್ 2019, 10:02 IST
ಪ್ರಧಾನಿ ನರೇಂದ್ರ ಮೋದಿ ಯುವಜನರ ಕ್ಷಮೆ ಕೋರಲಿ: ಡಿಕೆಶಿ ಆಗ್ರಹ
ತಮ್ಮ ವಿರುದ್ಧ ಧ್ವನಿ ಎತ್ತಿದ ಯುವಕರು, ವಿದ್ಯಾರ್ಥಿಗಳು, ಬುದ್ಧಿಜೀವಿಗಳನ್ನು ನಗರ ನಕ್ಸಲರು ಎಂದು ಕರೆದು ಅವಮಾನ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಈ ಕೂಡಲೇ ಕ್ಷಮೆ ಯಾಚಿಸಬೇಕು ಎಂದು ಕಾಂಗ್ರೆಸ್ ಶಾಸಕ ಡಿ.ಕೆ.ಶಿವಕುಮಾರ್ ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದರು.
Last Updated 25 ಡಿಸೆಂಬರ್ 2019, 3:42 IST
ಪೌರತ್ವ ತಿದ್ದುಪಡಿ ಕಾಯ್ದೆ: ಮೋದಿಯಿಂದ ದಿಟ್ಟ ನಿರ್ಧಾರ ಎಂದ ಸಚಿವೆ ಜೊಲ್ಲೆ
ಸ್ವಾತಂತ್ರ್ಯ ಬಂದ ಬಳಿಕ ಯಾವ ಸರ್ಕಾರವೂ ಕೈಗೊಳ್ಳದ ದಿಟ್ಟ ನಿರ್ಧಾರವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಕೈಗೊಂಡಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಹಾಗೂ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವೆ ಶಶಿಕಲಾ ಜೊಲ್ಲೆ ಅಭಿಪ್ರಾಯಪಟ್ಟರು.
Last Updated 24 ಡಿಸೆಂಬರ್ 2019, 7:43 IST
ADVERTISEMENT
<
1
2
...
24
>
ADVERTISEMENT
ADVERTISEMENT