ಬಜೆಟ್ 2019: ರೈತರ ಆದಾಯ ದುಪ್ಪಟ್ಟು ಮಾಡುವ ಬಗ್ಗೆ ಚಿಂತಿಸುವುದೇ ಸರ್ಕಾರ?
2022ರ ವೇಳೆಗೆ ರೈತರ ಆದಾಯ ದುಪ್ಪಟ್ಟು ಆಗಲಿದೆ ಎಂದು ಮೋದಿ ಭರವಸೆ ನೀಡಿದ್ದರು.ಆದರೆ ಈಗಿನ ಪರಿಸ್ಥಿತಿ ನೋಡಿದರೆ ಇದು ಸಾಧ್ಯವಿಲ್ಲ ಎಂದು ಅನಿಸಿದರೂ ಕೃಷಿ ವಲಯಕ್ಕೆ ಉತ್ತೇಜನ ನೀಡುವ ಬಜೆಟ್ ನಿರೀಕ್ಷೆ ದೇಶದ ಕೃಷಿಕರಲ್ಲಿದೆ.Last Updated 3 ಜುಲೈ 2019, 5:10 IST