ಮಂಗಳವಾರ, 5 ನವೆಂಬರ್ 2024
×
ADVERTISEMENT
ಈ ಕ್ಷಣ :

ಬಿಎಸ್ ಯಡಿಯೂರಪ್ಪ

ADVERTISEMENT

ಮಂಗಳೂರು | ತನಿಖೆ ಮುಗಿಯುವವರೆಗೆ ಪರಿಹಾರಕ್ಕೆ ತಡೆ: ಯಡಿಯೂರಪ್ಪ ಘೋಷಣೆ

ಗೋಲಿಬಾರ್‌ನಲ್ಲಿ ಮೃತಪಟ್ಟವರು ಅಪರಾಧಿಗಳು ಎಂಬ ಶಂಕೆ ವ್ಯಕ್ತವಾಗಿರುವುದರಿಂದ ಅವರಿಗೆ ಪರಿಹಾರ ಕೊಡುವ ಬಗ್ಗೆ ತನಿಖೆಯ ನಂತರವೇ ರಾಜ್ಯ ಸರ್ಕಾರ ಮುಂದಿನ ತೀರ್ಮಾನ ತೆಗೆದುಕೊಳ್ಳುತ್ತದೆ ಎಂದುಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದರು
Last Updated 25 ಡಿಸೆಂಬರ್ 2019, 7:13 IST
ಮಂಗಳೂರು | ತನಿಖೆ ಮುಗಿಯುವವರೆಗೆ ಪರಿಹಾರಕ್ಕೆ ತಡೆ: ಯಡಿಯೂರಪ್ಪ ಘೋಷಣೆ

ಮುಂದೆಯೂ ನಮ್ಮದೇ ಸರ್ಕಾರ, ರೈತರ ಪರ ಬಜೆಟ್‌ ಮಂಡಿಸುವೆ: ಯಡಿಯೂರಪ್ಪ

ಉಪ ಚುನಾವಣೆಯಲ್ಲಿ ನಮ್ಮ ಪಕ್ಷ ಎಲ್ಲ ಕ್ಷೇತ್ರಗಳಲ್ಲಿಯೂ ಗೆಲ್ಲುತ್ತದೆ. ಮುಂದಿನ ಮೂರೂವರೆ ವರ್ಷ ನಮ್ಮ ಪಕ್ಷವೇ ಅಧಿಕಾರ ನಡೆಸುತ್ತದೆ. ಮುಂಬರುವ ಬಜೆಟ್‌ನಲ್ಲಿ ರೈತರ ಸಂಕಷ್ಟವನ್ನು ದೂರ ಮಾಡಲು ಹೊಸ ಯೋಜನೆಗಳನ್ನು ಘೋಷಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಹೇಳಿದರು.
Last Updated 3 ಡಿಸೆಂಬರ್ 2019, 6:06 IST
ಮುಂದೆಯೂ ನಮ್ಮದೇ ಸರ್ಕಾರ, ರೈತರ ಪರ ಬಜೆಟ್‌ ಮಂಡಿಸುವೆ: ಯಡಿಯೂರಪ್ಪ

ಪತ್ರಕರ್ತ ಮಂಜುನಾಥ್ ಕುಟುಂಬಕ್ಕೆ ₹5 ಲಕ್ಷ ಪರಿಹಾರ ಘೋಷಿಸಿದ ಸಿಎಂ ಯಡಿಯೂರಪ್ಪ

ಬುಧವಾರ ರಾತ್ರಿ ಬೈಕ್‌ಗೆ ಟ್ರ್ಯಾಕ್ಟರ್ ಡಿಕ್ಕಿ ಹೊಡೆದ ಪರಿಣಾಮ ‘ಪ್ರಜಾವಾಣಿ’ಯ ಹಾವೇರಿ ಜಿಲ್ಲಾಹಿರಿಯವರದಿಗಾರ ಎಂ.ಸಿ. ಮಂಜುನಾಥ್‌ (30) ಸ್ಥಳದಲ್ಲೇ ಮೃತಪಟ್ಟಿದ್ದಾರೆ.
Last Updated 21 ನವೆಂಬರ್ 2019, 5:33 IST
ಪತ್ರಕರ್ತ ಮಂಜುನಾಥ್ ಕುಟುಂಬಕ್ಕೆ ₹5 ಲಕ್ಷ ಪರಿಹಾರ ಘೋಷಿಸಿದ ಸಿಎಂ ಯಡಿಯೂರಪ್ಪ

ದೂರವಾಣಿ ಕರೆ: ವಿವಾದಕ್ಕೆ ತೆರೆ ಎಳೆದ ದೇವೇಗೌಡ, ಯಡಿಯೂರಪ್ಪ

ವಿವಾದಕ್ಕೆ ತೆರೆ ಎಳೆಯಲು ಮುಂದಾಗಿದ್ದಾರೆ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಹಾಗೂಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ
Last Updated 6 ನವೆಂಬರ್ 2019, 11:20 IST
ದೂರವಾಣಿ ಕರೆ: ವಿವಾದಕ್ಕೆ ತೆರೆ ಎಳೆದ ದೇವೇಗೌಡ, ಯಡಿಯೂರಪ್ಪ

ರೋಗ ಏನೆಂದೇ ಹೇಳಿಕೊಂಡಿಲ್ಲ: ಅತೃಪ್ತರ ವಿರುದ್ಧ ಕುಮಾರಸ್ವಾಮಿ ವ್ಯಂಗ್ಯ

‘ನಮ್ಮದೇ ಪಕ್ಷದ ಶಾಸಕರು ನನ್ನ ವಿರುದ್ಧ ಸಿಟ್ಟು ಮಾಡಿಕೊಂಡಿದ್ದಾರೆ ಎಂಬುದು ನನ್ನ ಗಮನಕ್ಕೆ ಬಂದಿಲ್ಲ. ಚಿಕಿತ್ಸೆ ನೀಡುವುದಕ್ಕೆ ರೋಗ ಏನು ಅಂತ ಬಂದು ಹೇಳಿಕೊಂಡರೆ ತಾನೇ ಗೊತ್ತಾಗುವುದು?’ ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌. ಡಿ. ಕುಮಾರಸ್ವಾಮಿ ಕಟಕಿಯಾಡಿದ್ದಾರೆ.
Last Updated 2 ನವೆಂಬರ್ 2019, 19:45 IST
ರೋಗ ಏನೆಂದೇ ಹೇಳಿಕೊಂಡಿಲ್ಲ: ಅತೃಪ್ತರ ವಿರುದ್ಧ ಕುಮಾರಸ್ವಾಮಿ ವ್ಯಂಗ್ಯ

ಯಡಿಯೂರಪ್ಪ, ಅಮಿತ್ ಶಾ ತಕ್ಷಣ ರಾಜೀನಾಮೆ ನೀಡಲಿ: ಸಿದ್ದರಾಮಯ್ಯ

ಯಡಿಯೂರಪ್ಪ ಮತ್ತು ಅಮಿತ್ ಶಾ ತಕ್ಷಣ ರಾಜೀನಾಮೆ ನೀಡಬೇಕು:ಸಿದ್ದರಾಮಯ್ಯ
Last Updated 2 ನವೆಂಬರ್ 2019, 9:37 IST
ಯಡಿಯೂರಪ್ಪ, ಅಮಿತ್ ಶಾ ತಕ್ಷಣ ರಾಜೀನಾಮೆ ನೀಡಲಿ: ಸಿದ್ದರಾಮಯ್ಯ

ಮೇ 23ರ ನಂತರ ಕಾಂಗ್ರೆಸ್‌ನ 20 ಶಾಸಕರು ಬಿಜೆಪಿ ಸೇರಲಿದ್ದಾರೆ: ಯಡಿಯೂರಪ್ಪ

ಮೇ 23ರಂದು ಚುನಾವಣಾ ಫಲಿತಾಂಶ ಪ್ರಕಟವಾದ ನಂತರ ರಾಜ್ಯ ರಾಜಕೀಯದಲ್ಲಿ ತುಂಬಾ ಬದಲಾವಣೆಗಳಾಗಲಿವೆ. 20-22 ಕಾಂಗ್ರೆಸ್ ಶಾಸಕರು ಬಿಜೆಪಿ ಸೇರಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
Last Updated 21 ಮೇ 2019, 15:52 IST
ಮೇ 23ರ ನಂತರ ಕಾಂಗ್ರೆಸ್‌ನ 20 ಶಾಸಕರು ಬಿಜೆಪಿ ಸೇರಲಿದ್ದಾರೆ: ಯಡಿಯೂರಪ್ಪ
ADVERTISEMENT
ADVERTISEMENT
ADVERTISEMENT
ADVERTISEMENT