ಭಾರತದಲ್ಲಿ 100 ಕೋಟಿ ಹಿಂದೂಗಳಿರುವ ಕಾರಣ ಇದು ಹಿಂದೂ ರಾಷ್ಟ್ರ : ಬಿಜೆಪಿ ಸಂಸದ
ಮುಸ್ಲಿಂ ಮತ್ತು ಕ್ರೈಸ್ತ ರಾಷ್ಟ್ರಗಳಿರುವಾಗ ಹಿಂದೂ ರಾಷ್ಟ್ರ ಯಾಕಿರಬಾರದು? ಎಂದು ಪ್ರಶ್ನಿಸಿರುವ ರವಿ ಕಿಶನ್, ಪೌರತ್ವ ತಿದ್ದುಪಡಿ ಮಸೂದೆ ಬಗ್ಗೆ ವಿಪಕ್ಷಗಳು ಅನಗತ್ಯಸಮಸ್ಯೆ ಸೃಷ್ಟಿಸುತ್ತಿವೆ ಎಂದಿದ್ದಾರೆ.Last Updated 5 ಡಿಸೆಂಬರ್ 2019, 2:44 IST