ಪ್ರಕರಣ ರದ್ದುಕೋರಿ ಹೈಕೋರ್ಟ್ ಮೆಟ್ಟಿಲೇರಿದ ರವಿ ಬೆಳಗೆರೆ
ಅಕ್ರಮವಾಗಿ ಶಸ್ತಾಸ್ತ್ರ ಹೊಂದಿದ್ದಹಾಗೂ ಸಹೋದ್ಯೋಗಿ ಪತ್ರಕರ್ತನ ಹತ್ಯೆಗೆ ಸುಪಾರಿ ನೀಡಿದ ಆರೋಪದಡಿ ವಿಚಾರಣಾ ನ್ಯಾಯಾಲಯದಲ್ಲಿರುವ ಮೊಕದ್ದಮೆ ರದ್ದುಗೊಳಿಸುವಂತೆ ಕೋರಿ ಪತ್ರಕರ್ತ ರವಿ ಬೆಳಗೆರೆ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.Last Updated 15 ನವೆಂಬರ್ 2018, 10:58 IST