ಶನಿವಾರ, 23 ನವೆಂಬರ್ 2024
×
ADVERTISEMENT
ಈ ಕ್ಷಣ :

ವೈಜನಾಥ ಪಾಟೀಲ

ADVERTISEMENT

ಮಾಜಿ ಸಚಿವ ವೈಜನಾಥ ಪಾಟೀಲ ಪಂಚಭೂತಗಳಲ್ಲಿ ಲೀನ

ಪಾರ್ಥಿವ ಶರೀರವನ್ನಿಟ್ಟಿದ್ದ ಗಾಜಿನ ಪೆಟ್ಟಿಗೆಗೆ ‘ಉದಯವಾಗಲಿ ಕಲ್ಯಾಣ ಕರ್ನಾಟಕ ನಾಡು’ಎಂದು ಬರೆದು ಆರು ಜಿಲ್ಲೆಗಳ ನಕ್ಷೆಯನ್ನು ಚಿತ್ರಿಸಿದ ಬ್ಯಾನರ್‌ ಅಂಟಿಸುವ ಮೂಲಕ ಪ್ರತ್ಯೇಕ ರಾಜ್ಯದ ಕೂಗನ್ನು ಮೊಳಗಿಸಲಾಯಿತು.
Last Updated 3 ನವೆಂಬರ್ 2019, 12:56 IST
ಮಾಜಿ ಸಚಿವ ವೈಜನಾಥ ಪಾಟೀಲ ಪಂಚಭೂತಗಳಲ್ಲಿ ಲೀನ

ವೈಜನಾಥ ಪಾಟೀಲ ಪಾರ್ಥಿವ ಶರೀರದ ಮೆರವಣಿಗೆ ಆರಂಭ

ಚಿಂಚೋಳಿ ಪಟ್ಟಣದಲ್ಲಿರುವ ಮನೆಯಲ್ಲಿ ಧಾರ್ಮಿಕ ವಿಧಿ ವಿಧಾನ ಪೂರೈಸಿದ ಬಳಿಕ ಮಾಜಿ ಸಚಿವ ವೈಜನಾಥ ಪಾಟೀಲರ ಪಾರ್ಥಿವ ಶರೀರವನ್ನು ಮೆರವಣಿಗೆಯಲ್ಲಿಅಂತ್ಯಕ್ರಿಯೆ ಸ್ಥಳಕ್ಕೆ ಕರೆ ತರಲಾಗುತ್ತಿದೆ.
Last Updated 3 ನವೆಂಬರ್ 2019, 7:16 IST
ವೈಜನಾಥ ಪಾಟೀಲ ಪಾರ್ಥಿವ ಶರೀರದ ಮೆರವಣಿಗೆ ಆರಂಭ

ಹೈ.ಕ ಪ್ರಗತಿಗೆ ಭಾಷ್ಯ ಬರೆದವರು

ಸಚಿವ ಸ್ಥಾನವನ್ನೇ ತ್ಯಾಗ ಮಾಡಿದ್ದ ಸಮಾಜವಾದಿ ವೈಜನಾಥ ಪಾಟೀಲ
Last Updated 2 ನವೆಂಬರ್ 2019, 19:36 IST
ಹೈ.ಕ ಪ್ರಗತಿಗೆ ಭಾಷ್ಯ ಬರೆದವರು

ವೈಜನಾಥ್ ಪಾಟೀಲ್ ನಿಧನಕ್ಕೆ ಮುಖ್ಯಮಂತ್ರಿ ಸೇರಿ ಗಣ್ಯರ ಸಂತಾಪ

ಮಾಜಿ ಸಚಿವ, ಕಲ್ಯಾಣ ಕರ್ನಾಟಕದ ಶ್ರೇಯೋಭಿವೃದ್ಧಿಗಾಗಿ ಜೀವನವನ್ನೇ ಮುಡಿಪಾಗಿಟ್ಟ ವೈಜನಾಥ್ ಪಾಟೀಲ್ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೇರಿದಂತೆ ಹಲವುಗಣ್ಯರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
Last Updated 2 ನವೆಂಬರ್ 2019, 6:14 IST
ವೈಜನಾಥ್ ಪಾಟೀಲ್ ನಿಧನಕ್ಕೆ ಮುಖ್ಯಮಂತ್ರಿ ಸೇರಿ ಗಣ್ಯರ ಸಂತಾಪ

ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಅವಿರತ ಶ್ರಮಿಸಿದ ವೈಜನಾಥ ಪಾಟೀಲ್ ಇನ್ನಿಲ್ಲ

ಕಲ್ಯಾಣ ಕರ್ನಾಟಕಕ್ಕೆ 371ಜೆ ವಿಧಿ ಜಾರಿಗಾಗಿ ಅವಿರತ ಹೋರಾಡಿದ್ದ ಮಾಜಿ ಸಚಿವ ವೈಜನಾಥ ಪಾಟೀಲ್ (82) ಇಂದು ಬೆಳಿಗ್ಗೆ 6 ಗಂಟೆ ಸುಮಾರಿಗೆ ಬೆಂಗಳೂರಿನ ಫೋರ್ಟಿಸ್ ಆಸ್ಪತ್ರೆಯಲ್ಲಿ ನಿಧನರಾದರು.
Last Updated 2 ನವೆಂಬರ್ 2019, 3:53 IST
ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಅವಿರತ ಶ್ರಮಿಸಿದ ವೈಜನಾಥ ಪಾಟೀಲ್ ಇನ್ನಿಲ್ಲ
ADVERTISEMENT
ADVERTISEMENT
ADVERTISEMENT
ADVERTISEMENT