ಸಂಗತ | ಬನ್ನಿ, ಬೆಲ್ಲ ಸವಿದು ಸಂಭ್ರಮಿಸೋಣ
ದೀಪಾವಳಿ ಹಬ್ಬದ ಸಂದರ್ಭ ನಮ್ಮ ನೆರೆಮನೆಯ ಅಜ್ಜಿ ‘ಈಗ ಹಬ್ಬಗಳಲ್ಲಿ ರುಚಿ ಉಳಿದಿಲ್ಲ’ ಎಂದು ಥಟ್ಟನೆ ಹೇಳಿದಾಗ ನಾನು ಚಕಿತನಾಗಿ ‘ಅಜ್ಜಿ ಯಾಕೆ ಹೀಗೆ ಹೇಳುತ್ತೀರಿ’ ಎಂದು ಕೇಳಿದೆ. ದೊಡ್ಡ ಹಬ್ಬ ಎಂದು ಪೇಟೆಯೆಲ್ಲಾ ಸುತ್ತಿ ಬೆಲ್ಲ ತಂದು ಹೋಳಿಗೆ, ಕಡುಬು, ಶೇಂಗಾ ಉಂಡಿ ಮಾಡಿದ್ದೆ. ನನ್ನ ಮಕ್ಕಳು, ಮೊಮ್ಮಕ್ಕಳು ಸಿಹಿ ಊಟ ಮಾಡಲೇ ಇಲ್ಲ. ಚಪಾತಿ, ಪಲ್ಯ, ಅನ್ನ ಸಾರು ಮಾತ್ರ ಊಟ ಮಾಡಿದರು’ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.Last Updated 25 ಅಕ್ಟೋಬರ್ 2022, 21:15 IST