ಅಸ್ಸಾಂ: ಎರಡಕ್ಕಿಂತ ಹೆಚ್ಚು ಮಕ್ಕಳಿದ್ದರೆ ಸರ್ಕಾರಿ ಕೆಲಸ ಇಲ್ಲ
ಎರಡಕ್ಕಿಂತ ಹೆಚ್ಚು ಮಕ್ಕಳಿರುವ ವ್ಯಕ್ತಿಗಳಿಗೆ ಸರ್ಕಾರಿ ಕೆಲಸ ನೀಡಬಾರದು ಎಂಬ ನಿರ್ಧಾರವನ್ನು ಅಸ್ಸಾಂ ಸರ್ಕಾರದ ಸಚಿವ ಸಂಪುಟ ಕೈಗೊಂಡಿದ್ದು,ಜನವರಿ1, 2021ರಿಂದ ಇದು ಅನುಷ್ಠಾನಕ್ಕೆ ಬರಲಿದೆ.Last Updated 22 ಅಕ್ಟೋಬರ್ 2019, 11:30 IST