ಸಿಬಿಎಸ್ಇ ಪಠ್ಯದಿಂದ ಪೌರತ್ವ, ಜಾತ್ಯತೀತ ಪಾಠ ಕೈಬಿಟ್ಟದ್ದಕ್ಕೆ ಸಿದ್ದರಾಮಯ್ಯ ಟೀಕೆ
ಸಿಬಿಎಸ್ಇ ಪಠ್ಯಕ್ರಮದಿಂದ ಪೌರತ್ವ, ಜಾತ್ಯತೀತತೆ ಮತ್ತು ಒಕ್ಕೂಟ ವ್ಯವಸ್ಥೆ ಕುರಿತ ಅಧ್ಯಾಯಗಳನ್ನು ಕೇಂದ್ರ ಸರ್ಕಾರಕೈಬಿಟ್ಟಿದ್ದಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.Last Updated 9 ಜುಲೈ 2020, 11:10 IST