ನಾಗೇಶ್ವರ ರಾವ್ ನೇಮಕ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ಸ್ವೀಕರಿಸಿದ ಸುಪ್ರೀಂಕೋರ್ಟ್
ಅಲೋಕ್ ವರ್ಮಾ ಅವರನ್ನು ಸಿಬಿಐ ನಿರ್ದೇಶಕ ಸ್ಥಾನದಿಂದ ವಜಾಗೊಳಿಸಿ ಎಂ.ನಾಗೇಶ್ವರ್ ರಾವ್ ಅವರನ್ನು ಮಧ್ಯಂತರ ನಿರ್ದೇಶಕರಾಗಿ ನೇಮಕ ಮಾಡಿದ್ದನ್ನು ಪ್ರಶ್ನಿಸಿರುವ ಅರ್ಜಿಯನ್ನು ಸುಪ್ರೀಂಕೋರ್ಟ್ ಸ್ವೀಕರಿಸಿದೆ.Last Updated 16 ಜನವರಿ 2019, 7:20 IST