ಮರದ ಉಪಗ್ರಹ ಅಭಿವೃದ್ಧಿಪಡಿಸಿದ ಜಪಾನ್: ಜಗತ್ತಿನಲ್ಲೇ ಮೊದಲ ಪ್ರಯತ್ನ ಎಂದ ತಜ್ಞರು
ಚಂದ್ರ ಹಾಗೂ ಮಂಗಳನ ಅಂಗಳದಲ್ಲಿನ ಸಂಶೋಧನೆಯಲ್ಲಿ ಮರವನ್ನು ಬಳಸುವ ಉದ್ದೇಶದಿಂದ ಜಪಾನ್ನ ಬಾಹ್ಯಾಕಾಶ ಸಂಶೋಧಕರು ಮರದಿಂದ ತಯಾರಿಸಿದ ಉಪಗ್ರಹವನ್ನು ಮಂಗಳವಾರ ನಸುಕಿನಲ್ಲಿ ಸ್ಪೇಸ್ಎಕ್ಸ್ನ ರಾಕೆಟ್ ಮೂಲಕ ಹಾರಿಸಿದ್ದಾರೆ. ಇಂಥ ಪ್ರಯತ್ನ ಜಗತ್ತಿನಲ್ಲೇ ಮೊದಲನೆಯದು ಎಂದು ವರದಿಯಾಗಿದೆ.Last Updated 5 ನವೆಂಬರ್ 2024, 10:17 IST