ಸೋಮವಾರ, 25 ನವೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

2025ರ ಹೊತ್ತಿಗೆ ಭಾರತದ ಸೆಮಿಕಂಡಕ್ಟರ್ ಕ್ಷೇತ್ರದಲ್ಲಿ 10 ಲಕ್ಷ ಉದ್ಯೋಗ!

Published : 28 ಜುಲೈ 2023, 11:14 IST
Last Updated : 28 ಜುಲೈ 2023, 11:14 IST
ಫಾಲೋ ಮಾಡಿ
Comments
ಸೆಮಿಕಂಡಕ್ಟರ್‌ಗೆ ತೈವಾನ್, ದಕ್ಷಿಣ ಕೊರಿಯಾ ಮಾದರಿ
ಸೆಮಿಕಂಡಕ್ಟರ್ ಕ್ಷೇತ್ರದಲ್ಲಿ ಜಗತ್ತಿನ ಗಮನ ಸೆಳೆದಿರುವ ತೈವಾನ್‌ನಲ್ಲಿ ಕುಶಲಕರ್ಮಿಗಳನ್ನು ಸಜ್ಜುಗೊಳಿಸಲು ಖಾಸಗಿ ಸಹಭಾಗಿತ್ವದಲ್ಲಿ ಸರ್ಕಾರ ಯೋಜನೆಗಳನ್ನು ರೂಪಿಸಿದೆ. ದಕ್ಷಿಣ ಕೊರಿಯಾ ಕೂಡಾ ಸೆಮಿಕಂಡಕ್ಟರ್ ಕ್ಷೇತ್ರಕ್ಕೆ ಪದಾರ್ಪಣೆ ಮಾಡುವವರಿಗೆ ಉನ್ನತ ಶಿಕ್ಷಣ ಹಾಗೂ ಹೊಸ ತಂತ್ರಜ್ಞಾನ ಅಭಿವೃದ್ಧಿಗೆ ಸಂಶೋಧನಾ ಕೇಂದ್ರಗಳನ್ನು ತೆರೆದಿದೆ.
ಕೌಶಲಾಭಿವೃದ್ಧಿಗೆ ಸರ್ಕಾರದ ಕ್ರಮಗಳು
ಸಂಕಲ್ಪ್‌ (SANKALP) ಕಾರ್ಯಕ್ರಮದ ಮೂಲಕ ವಿವಿಧ ಕ್ಷೇತ್ರಗಳಲ್ಲಿ ಒಂದು ಕೋಟಿ ಜನರಿಗೆ ತರಬೇತಿ ನೀಡಲಾಗುತ್ತಿದೆ. ಪ್ರಧಾನಮಂತ್ರಿ ಕೌಶಲ ವಿಕಾಸ ಯೋಜನೆ (PMKVY) ಯೋಜನೆ ಮೂಲಕ ಹಾಗೂ ರಾಷ್ಟ್ರೀಯ ಕೌಶಲಾಭಿವೃದ್ಧಿ ಯೋಜನೆ (NSDC) ಮೂಲಕ ನುರಿತ ತಂತ್ರಜ್ಞರ ತಯಾರಿಗೆ ಸರ್ಕಾರ ಯೋಜನೆ ರೂಪಿಸಿದೆ ಎಂದು ವರದಿಗಳು ಹೇಳಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT