ಬೆಂಗಳೂರು: ದೇಶದ ಪ್ರಮುಖ ಉದ್ಯಮ ಸಂಸ್ಥೆ ರಿಲಯನ್ಸ್, ಜಿಯೊ 5G ಸ್ಮಾರ್ಟ್ಫೋನ್ ಬಿಡುಗಡೆ ಮಾಡಲು ಸಜ್ಜಾಗಿದೆ. ನೂತನ ರಿಲಯನ್ಸ್ ಜಿಯೊ 5G ಸ್ಮಾರ್ಟ್ಫೋನ್ನಲ್ಲಿ ಸ್ನ್ಯಾಪ್ಡ್ರ್ಯಾಗನ್ 480 ಪ್ರೊಸೆಸರ್ ಮತ್ತು 4 GB RAM ಹಾಗೂ 32 GB ಸ್ಟೋರೇಜ್ ಇರಲಿದೆ ಎನ್ನಲಾಗಿದೆ.

ಜನಸಾಮಾನ್ಯರಿಗೆ ಕೂಡ ಕಡಿಮೆ ದರಕ್ಕೆ 5G ಸ್ಮಾರ್ಟ್ಫೋನ್ ಒದಗಿಸಬೇಕು ಎನ್ನುವುದು ರಿಲಯನ್ಸ್ ಉದ್ದೇಶವಾಗಿದೆ.

ನೂತನ ಜಿಯೊ 5G ಸ್ಮಾರ್ಟ್ಫೋನ್, ಆ್ಯಂಡ್ರಾಯ್ಡ್ 12 ಓಎಸ್ ಹಾಗೂ 5,000mAh ಬ್ಯಾಟರಿ ಸಾಮರ್ಥ್ಯ ಹೊಂದಿರುತ್ತದೆ ಎಂದು 91 ಮೊಬೈಲ್ಸ್ ವರದಿ ಮಾಡಿದೆ.

TECNO POVA Neo 5G: ಅಗ್ಗದ ಸ್ಮಾರ್ಟ್ಫೋನ್ ಬಿಡುಗಡೆ; ಬೆಲೆ ವಿವರ ಹೀಗಿದೆ

ಗೂಗಲ್ ಸಹಯೋಗದಲ್ಲಿ ಹೊಸ 5G ಸ್ಮಾರ್ಟ್ಫೋನ್ ಮಾರುಕಟ್ಟೆಗೆ ಪ್ರವೇಶಿಸಲಿದೆ. ದೇಶದಲ್ಲಿ 5G ತಂತ್ರಜ್ಞಾನ ಅಭಿವೃದ್ಧಿಪಡಿಸಲು ರಿಲಯನ್ಸ್ ₹2 ಲಕ್ಷ ಕೋಟಿ ಹೂಡಿಕೆ ಮಾಡುವುದಾಗಿ ಹೇಳಿತ್ತು.

ಭಾರತದ ಮಾರುಕಟ್ಟೆಗೂ ಬರಲಿದೆ ಗೂಗಲ್ ಪಿಕ್ಸೆಲ್ 7 ಸ್ಮಾರ್ಟ್ಫೋನ್

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.