ನಾರ್ತ್ ಹಡ್ಸನ್: ಉತ್ತರ ಅಮೆರಿಕದ ಸಾವಿರಾರು ಜನರು, ಮೆಕ್ಸಿಕೊದ ಫೆಸಿಫಿಕ್ ಕಡಲತೀರದಿಂದ ಅಮೆರಿಕ-ಕೆನಡಾದ ನಯನ ಮನೋಹರ ನಯಾಗರ ಜಲಪಾತದವರೆಗೆ ಸೋಮವಾರ ಪೂರ್ಣ ಸೂರ್ಯಗ್ರಹಣವನ್ನು ಕಣ್ತುಂಬಿಕೊಂಡರು.

ಈ ಸೂರ್ಯಗ್ರಹಣ ವೀಕ್ಷಣೆಗೆ ದೊಡ್ಡ ಸಂಖ್ಯೆಯಲ್ಲಿ ಜನರು ಜಮಾಯಿಸಿದ್ದರು. ನಾಸಾ ಸೂರ್ಯಗ್ರಹಣ ವೀಕ್ಷಣೆಗಾಗಿ ವಿಶೇಷ ವ್ಯವಸ್ಥೆಯನ್ನು ಏರ್ಪಡಿಸಿತ್ತು.

2017ರ ಬಳಿಕ ಉತ್ತರ ಅಮೆರಿಕದ ಮೊದಲ ಪೂರ್ಣ ಗ್ರಹಣ ಇದಾಗಿದೆ. ನ್ಯೂಯಾರ್ಕ್‌ನಲ್ಲೂ ಸೂರ್ಯ ಗ್ರಹಣದ ದೃಶ್ಯಗಳನ್ನು ಸೆರೆ ಹಿಡಿಯಲಾಯಿತು.

ಭಾರತದ ಕಾಲಮಾನ ಸೋಮವಾರ ಮಧ್ಯರಾತ್ರಿ ಸೂರ್ಯಗ್ರಹಣ ನಡೆದಿದೆ. ಆದರೆ ಭಾರತದಲ್ಲಿ ಈ ಗ್ರಹಣ ಗೋಚರವಾಗಿಲ್ಲ ಎಂದು ಖಗೋಳ ಶಾಸ್ತ್ರಜ್ಞರು ತಿಳಿಸಿದ್ದಾರೆ.

ಎಲ್ಲೆಲ್ಲಿ ಗೋಚರ: ಉತ್ತರ ಅಮೆರಿಕ, ಮೆಕ್ಸಿಕೊ, ಕೆನಡಾ, ಯುಎಸ್.
.PHOTOS | ನಯನ ಮನೋಹರ ನಯಾಗರ ಜಲಪಾತದಲ್ಲಿ ಪೂರ್ಣ ಸೂರ್ಯಗ್ರಹಣ ದರ್ಶನ.‘ಡಮಾಸ್ಕಸ್’ ದಾಳಿಗೆ ಇರಾನ್ ಪ್ರತೀಕಾರದ ಸಂಭವ: ಇಸ್ರೇಲ್, ಅಮೆರಿಕ ಹೈ ಅಲರ್ಟ್.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.