ಸ್ಯಾನ್ ಫ್ರಾನ್ಸಿಸ್ಕೋ: ಟ್ವಿಟರ್‌ಗೆ ಹೊಸ ಸಿಇಒ ನೇಮಕ ಮಾಡಿದ್ದಾಗಿ ಮಾಲೀಕ ಇಲಾನ್ ಮಸ್ಕ್ ಹೇಳಿದ್ದಾರೆ. ಅದರೆ ಹೊಸ ಸಿಇಒ ಹೆಸರನ್ನು ಮಸ್ಕ್ ಬಹಿರಂಗಪಡಿಸಿಲ್ಲ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ‘ಟ್ವಿಟರ್‌ಗೆ ಹೊಸ ಸಿಇಒರನ್ನು ನೇಮಕ ಮಾಡಿದ್ದೇನೆ ಎಂದು ಘೋಷಿಸಲು ನಾನು ಹರ್ಷಿಸುತ್ತಿದ್ದೇನೆ. ಅವರು ಆರು ವಾರದೊಳಗೆ ಹುದ್ದೆ ವಹಿಸಿಕೊಳ್ಳಲಿದ್ದಾರೆ‘ ಎಂದು ಬರೆದುಕೊಂಡಿದ್ದಾರೆ.

ಅಲ್ಲದೇ ತಾವು ಮುಖ್ಯ ತಂತ್ರಜ್ಞಾನ ಅಧಿಕಾರಿಯಾಗಿ ಜವಾವ್ದಾರಿ ನಿರ್ವಹಿಸುವುದಾಗಿ ಎಂದು ಮಸ್ಕ್ ಹೇಳಿದ್ದಾರೆ.

ಕಳೆದ ವರ್ಷ ಅಕ್ಟೋಬರ್‌ನಲ್ಲಿ $44 ಬಿಲಿಯನ್ ಡಾಲರ್‌ಗೆ ಟ್ವಿಟರ್ ಅನ್ನು ಖರೀದಿ ಮಾಡಿದ್ದ ಮಸ್ಕ್, ಆ ವೇಳೆ ಸಿಇಒ ಆಗಿದ್ದ ಭಾರತ ಮೂಲದ ಪರಾಗ್ ಅಗರವಾಲ್ ಅವರನ್ನು ವಜಾ ಮಾಡಿ, ತಾವು ವಹಿಸಿಕೊಂಡಿದ್ದರು. ಹೊಸ ಸಿಇಒ ಸಿಕ್ಕಿದ ಕೂಡಲೇ ತಾನು ಕೆಳಗಿಳಿಯುವುದಾಗಿ ಹೇಳಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.