ಬೆಂಗಳೂರು: ಟ್ವಿಟರ್‌ನಲ್ಲಿ ಇರುವಂತೆಯೇ ಕಿರು ಸಮೀಕ್ಷೆಯ ಆಯ್ಕೆಯನ್ನು ವಾಟ್ಸ್‌ಆ್ಯಪ್ ಶೀಘ್ರದಲ್ಲೇ ಬಳಕೆದಾರರಿಗೆ ಗ್ರೂಪ್‌ಗಳಲ್ಲಿ ಒದಗಿಸಲಿದೆ.

ಆ್ಯಂಡ್ರಾಯ್ಡ್ ಬೀಟಾ v2.22.21.16 ಆವೃತ್ತಿಯಲ್ಲಿ ಈ ಆಯ್ಕೆಯನ್ನು ವಾಟ್ಸ್‌ಆ್ಯಪ್ ಪರಿಶೀಲಿಸುತ್ತಿದೆ.

ಅದರಲ್ಲಿ ಟ್ವಿಟರ್‌ನಲ್ಲಿ ಇರುವಂತೆಯೇ, ಜನಮತ ಸಂಗ್ರಹಿಸುವ ಆಯ್ಕೆಯನ್ನು ಒದಗಿಸಲು ವಾಟ್ಸ್‌ಆ್ಯಪ್ ಮುಂದಾಗಿದೆ.

ಗ್ರೂಪ್‌ಗಳಲ್ಲಿ ಜನರ ಭಾಗವಹಿಸುವಿಕೆ ಹೆಚ್ಚಿಸಲು ಇದರಿಂದ ಅನುಕೂಲವಾಗಲಿದೆ. ಹೊಸ ಫೀಚರ್‌ಗಳನ್ನು ಕಾಲಕಾಲಕ್ಕೆ ಒದಗಿಸುವ ಮೂಲಕ ವಾಟ್ಸ್‌ಆ್ಯಪ್ ಬಳಕೆದಾರರಿಗೆ ಹೆಚ್ಚಿನ ಆಯ್ಕೆಗಳನ್ನು ನೀಡುತ್ತಿದೆ.

ಗುಂಪು ಕರೆ ಸೌಲಭ್ಯ: ಪರೀಕ್ಷೆ ಆರಂಭಿಸಿದ ವಾಟ್ಸ್ಆ್ಯಪ್

ಪ್ರತಿಸ್ಪರ್ಧಿ ಆ್ಯಪ್‌ಗಳಿಗಿಂತ ಭಿನ್ನವಾಗಿರಲು ಮತ್ತು ಹೆಚ್ಚಿನ ಸಂಖ್ಯೆಯ ಬಳಕೆದಾರರನ್ನು ಹೊಂದುವ ಗುರಿ ವಾಟ್ಸ್‌ಆ್ಯಪ್‌ನದ್ದಾಗಿದೆ ಎಂದುವಾಬೀಟಾ ಇನ್ಫೋ ವರದಿ ಮಾಡಿದೆ.

ವಾಟ್ಸ್ಆ್ಯಪ್ ಅಪ್‌ಡೇಟ್ ಮಾಡಿ: ಸರ್ಟ್ ಇನ್ ಎಚ್ಚರಿಕೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.