ಬೆಂಗಳೂರು: ಟೆಸ್ಲಾ ಖ್ಯಾತಿಯ ಎಲೊನ್ ಮಸ್ಕ್ ನೇತೃತ್ವದ ಬಹುನಿರೀಕ್ಷಿತ ಸ್ಟಾರ್‌ಲಿಂಕ್ ಇಂಟರ್‌ನೆಟ್ ಸೇವೆಗಳು ದೇಶದಲ್ಲಿ ಶೀಘ್ರದಲ್ಲೇ ದೊರೆಯಲಿದೆ ಎನ್ನಲಾಗಿದೆ.

ಟ್ವೀಟ್ ಒಂದಕ್ಕೆ ಪ್ರತಿಕ್ರಿಯೆ ನೀಡಿರುವ ಸ್ಪೇಸ್‌ಎಕ್ಸ್ ಸಿಇಒ ಎಲೊನ್ ಮಸ್ಕ್, ಸ್ಟಾರ್‌ಲಿಂಕ್ ಸೇವೆಗಳು ಭಾರತದಲ್ಲಿ ಶೀಘ್ರದಲ್ಲೇ ದೊರೆಯಲಿದೆ. ಸರ್ಕಾರ ಮತ್ತು ನಿಯಂತ್ರಣ ಸಂಸ್ಥೆಗಳಿಂದ ಪೂರಕ ಅನುಮತಿ ಪಡೆಯುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಹೇಳಿದ್ದಾರೆ.

ಕಡಿಮೆ ದರಕ್ಕೆ ಎಲ್ಲೆಡೆ ಇಂಟರ್‌ನೆಟ್ ಸೇವೆ ಒದಗಿಸುವ ಉದ್ದೇಶವನ್ನು ಸ್ಟಾರ್‌ಲಿಂಕ್ ಹೊಂದಿದೆ.

ಈಗಾಗಲೇ ಆಸ್ಟ್ರೇಲಿಯಾ, ಕೆನಡಾ, ಚಿಲಿ, ಇಂಗ್ಲೆಂಡ್ ಮತ್ತು ಅಮೆರಿಕ ಸಹಿತ 14 ವಿವಿಧ ರಾಷ್ಟ್ರಗಳಲ್ಲಿ ಸ್ಟಾರ್‌ಲಿಂಕ್ ಇಂಟರ್‌ನೆಟ್ಸೇವೆ ಒದಗಿಸುತ್ತಿದೆ.

ಕೃತಕ ಮಾತಿನಲ್ಲೂ ಇದೆ ಸಹಜತೆ!

ಮಿನಿ ಉಪಗ್ರಹ ಬಳಸಿಕೊಂಡು, ಅದರ ಮೂಲಕ ಹೆಚ್ಚಿನ ವ್ಯಾಪ್ತಿಯನ್ನು ತಲುಪುವ ಯೋಜನೆಯನ್ನು ಸ್ಪೇಸ್‌ಎಕ್ಸ್ ಸಮೂಹದ ಸ್ಟಾರ್‌ಲಿಂಕ್ ಹೊಂದಿದೆ.

ಒನ್ಪ್ಲಸ್ ನಾರ್ಡ್ ಸಿಇ 5ಜಿ: ಪ್ರೀಮಿಯಂ ವೈಶಿಷ್ಟ್ಯಗಳ 5ಜಿ ಫೋನ್

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.