ಧರ್ಮಸ್ಥಳ ಪ್ರಕರಣ| ಮಾಧ್ಯಮ ನಿರ್ಬಂಧ: ಪ್ರತಿಬಂಧಕ ಆದೇಶ ರದ್ದುಪಡಿಸಿದ ಹೈಕೋರ್ಟ್
Media Gag Order Cancelled: ಡಿ.ವೀರೇಂದ್ರ ಹೆಗ್ಗಡೆ ಅವರ ಸಹೋದರ ಡಿ.ಹರ್ಷೇಂದ್ರ ಕುಮಾರ್ ವಿರುದ್ಧ ಯಾವುದೇ ಮಾನಹಾನಿ ವಿಷಯ ಪ್ರಸಾರ ಅಥವಾ ಪ್ರಕಟ ಮಾಡಬಾರದು ಎಂದು ಮಾಧ್ಯಮಗಳನ್ನು ನಿರ್ಬಂಧಿಸಿ, ಸಿಟಿ ಸಿವಿಲ್ ಕೋರ್ಟ್ ಹೆಚ್ಚುವರಿ ನ್ಯಾಯಾಲಯ ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿದೆ. Last Updated 1 ಆಗಸ್ಟ್ 2025, 13:54 IST