ಶುಕ್ರವಾರ, 8 ನವೆಂಬರ್ 2024
×
ADVERTISEMENT
ಈ ಕ್ಷಣ :

ರಾಷ್ಟ್ರೀಯ (ಸುದ್ದಿ)

ADVERTISEMENT

ಡೊನಾಲ್ಡ್ ಟ್ರಂಪ್, ಕಮಲಾ ಹ್ಯಾರಿಸ್‌ಗೆ ರಾಹುಲ್ ಗಾಂಧಿ ಬರೆದ ಪತ್ರದಲ್ಲೇನಿದೆ?

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಅವರು ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಡೊನಾಲ್ಡ್‌ ಟ್ರಂಪ್‌ ಹಾಗೂ ಅವರ ವಿರುದ್ಧ ಸೋಲು ಕಂಡಿರುವ ಕಮಲಾ ಹ್ಯಾರಿಸ್‌ ಅವರಿಗೆ ಪ್ರತ್ಯೇಕ ಪತ್ರ ಬರೆದಿದ್ದಾರೆ.
Last Updated 8 ನವೆಂಬರ್ 2024, 7:11 IST
ಡೊನಾಲ್ಡ್ ಟ್ರಂಪ್, ಕಮಲಾ ಹ್ಯಾರಿಸ್‌ಗೆ ರಾಹುಲ್ ಗಾಂಧಿ ಬರೆದ ಪತ್ರದಲ್ಲೇನಿದೆ?

ಜಮ್ಮು-ಕಾಶ್ಮೀರ ಎನ್‌ಕೌಂಟರ್: ಇಬ್ಬರು ಉಗ್ರರ ಹತ್ಯೆ

ಜಮ್ಮು ಮತ್ತು ಕಾಶ್ಮೀರದ ಬಾರಾಮಲ್ಲಾ ಜಿಲ್ಲೆಯಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Last Updated 8 ನವೆಂಬರ್ 2024, 6:13 IST
ಜಮ್ಮು-ಕಾಶ್ಮೀರ ಎನ್‌ಕೌಂಟರ್: ಇಬ್ಬರು ಉಗ್ರರ ಹತ್ಯೆ

ಜಮ್ಮು-ಕಾಶ್ಮೀರ: ಸತತ 3ನೇ ದಿನವೂ ಕಲಾಪದಲ್ಲಿ ಗದ್ದಲ, ಪ್ರತಿಭಟನೆ

ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಮರುಸ್ಥಾಪಿಸಲು ಒತ್ತಾಯಿಸಿ ಅಂಗೀಕರಿಸಿದ ನಿರ್ಣಯವನ್ನು ವಿರೋಧಿಸಿ ಬಿಜೆಪಿ ಶಾಸಕರು ಸತತ ಮೂರನೇ ದಿನವೂ ಸದನದಲ್ಲಿ ಪ್ರತಿಭಟನೆ ನಡೆಸಿದರು.
Last Updated 8 ನವೆಂಬರ್ 2024, 5:50 IST
ಜಮ್ಮು-ಕಾಶ್ಮೀರ: ಸತತ 3ನೇ ದಿನವೂ ಕಲಾಪದಲ್ಲಿ ಗದ್ದಲ, ಪ್ರತಿಭಟನೆ

ಮಹಾ ಚುನಾವಣೆ | ವಾರದಲ್ಲಿ 9 ರ‍್ಯಾಲಿ ನಡೆಸಲಿರುವ ಪಿಎಂ ಮೋದಿ; ಇಂದು ಮೊದಲ ಸಮಾವೇಶ

ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ನಿಮಿತ್ತ ಪ್ರಧಾನಿ ನರೇಂದ್ರ ಮೋದಿ ಅವರು ಬಿಜೆಪಿ ಪರ ಈ ವಾರ 9 ಪ್ರಚಾರ ರ‍್ಯಾಲಿ ನಡೆಸಲಿದ್ದಾರೆ. ಮೊದಲ ಸಮಾವೇಶವು ಇಂದು ಧುಲೆಯಲ್ಲಿ ಆರಂಭವಾಗಲಿದೆ ಎಂದು ಪಕ್ಷ ಹೇಳಿದೆ.
Last Updated 8 ನವೆಂಬರ್ 2024, 5:15 IST
ಮಹಾ ಚುನಾವಣೆ | ವಾರದಲ್ಲಿ 9 ರ‍್ಯಾಲಿ ನಡೆಸಲಿರುವ ಪಿಎಂ ಮೋದಿ; ಇಂದು ಮೊದಲ ಸಮಾವೇಶ

Wayanad | ಜಮಾತ್-ಎ-ಇಸ್ಲಾಮಿ ಬೆಂಬಲದೊಂದಿಗೆ ಪ್ರಿಯಾಂಕಾ ಸ್ಪರ್ಧೆ: ಕೇರಳ ಸಿಎಂ

'ವಯನಾಡ್ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಜಮಾತ್-ಎ-ಇಸ್ಲಾಮಿ ಬೆಂಬಲದೊಂದಿಗೆ ಸ್ಪರ್ಧಿಸುತ್ತಿದ್ದಾರೆ' ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಆರೋಪಿಸಿದ್ದಾರೆ.
Last Updated 8 ನವೆಂಬರ್ 2024, 4:56 IST
Wayanad | ಜಮಾತ್-ಎ-ಇಸ್ಲಾಮಿ ಬೆಂಬಲದೊಂದಿಗೆ ಪ್ರಿಯಾಂಕಾ ಸ್ಪರ್ಧೆ: ಕೇರಳ ಸಿಎಂ

97ನೇ ವಸಂತಕ್ಕೆ ಕಾಲಿಟ್ಟ ಎಲ್‌.ಕೆ.ಅಡ್ವಾಣಿ: ಮೋದಿ, ಶಾ ಸೇರಿ ಗಣ್ಯರಿಂದ ಶುಭಾಶಯ

ಬಿಜೆಪಿಯ ಧುರೀಣ, ಮಾಜಿ ಉಪ ಪ್ರಧಾನಿ ಎಲ್.ಕೆ.ಅಡ್ವಾಣಿ ಅವರು ಇಂದು (ಶುಕ್ರವಾರ) 97ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಅಡ್ವಾಣಿ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಮುಖಂಡರು ಶುಭಕೋರಿದ್ದಾರೆ.
Last Updated 8 ನವೆಂಬರ್ 2024, 4:55 IST
97ನೇ ವಸಂತಕ್ಕೆ ಕಾಲಿಟ್ಟ ಎಲ್‌.ಕೆ.ಅಡ್ವಾಣಿ: ಮೋದಿ, ಶಾ ಸೇರಿ ಗಣ್ಯರಿಂದ ಶುಭಾಶಯ

Maharashtra Elections: ₹2.3 ಕೋಟಿ ನಗದು ವಶ, 12 ಮಂದಿಯ ಬಂಧನ

ಮಹಾರಾಷ್ಟ್ರ ಚುನಾವಣಾ ಹೊಸ್ತಿಲಲ್ಲಿರುವಂತೆಯೇ ದಕ್ಷಿಣ ಮುಂಬೈಯ ಕಲ್ಬಾದೇವಿ ಪ್ರದೇಶದಲ್ಲಿ ದಾಖಲೆಗಳಿಲ್ಲದೆ ಸಾಗಿಸುತ್ತಿದ್ದ ಬರೋಬ್ಬರಿ ₹2.3 ಕೋಟಿ ನಗದು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.
Last Updated 8 ನವೆಂಬರ್ 2024, 4:26 IST
Maharashtra Elections: ₹2.3 ಕೋಟಿ ನಗದು ವಶ, 12 ಮಂದಿಯ ಬಂಧನ
ADVERTISEMENT

ಲಾರೆನ್ಸ್‌ ಬಿಷ್ಣೋಯಿ ಗ್ಯಾಂಗ್‌ನಿಂದ ಸಲ್ಮಾನ್ ಖಾನ್‌ಗೆ ಮತ್ತೊಂದು ಬೆದರಿಕೆ ಸಂದೇಶ

ಬಾಲಿವುಡ್‌ ನಟ ಸಲ್ಮಾನ್ ಖಾನ್ ಅವರಿಗೆ ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್‌ನಿಂದ ಮತ್ತೊಮ್ಮೆ ಬೆದರಿಕೆ ಸಂದೇಶ ಬಂದಿದೆ ಎಂದು ಮುಂಬೈ ಪೊಲೀಸರು ತಿಳಿಸಿರುವುದಾಗಿ ಸುದ್ದಿಸಂಸ್ಥೆ ‘ಎಎನ್‌ಐ’ ವರದಿ ಮಾಡಿದೆ.
Last Updated 8 ನವೆಂಬರ್ 2024, 4:17 IST
ಲಾರೆನ್ಸ್‌ ಬಿಷ್ಣೋಯಿ ಗ್ಯಾಂಗ್‌ನಿಂದ ಸಲ್ಮಾನ್ ಖಾನ್‌ಗೆ ಮತ್ತೊಂದು ಬೆದರಿಕೆ ಸಂದೇಶ

ಜಮ್ಮು: ಉಗ್ರರಿಂದ ಇಬ್ಬರು ಗ್ರಾಮ ರಕ್ಷಣಾ ಕಾವಲುಗಾರರ ಹತ್ಯೆ

ಜಮ್ಮು ವಲಯದಲ್ಲಿ ಗುಡ್ಡ ಪ್ರದೇಶ ವ್ಯಾಪ್ತಿಯ ಕಿಶ್ತವಾಡ್ ಜಿಲ್ಲೆಯಲ್ಲಿ ಉಗ್ರಗಾಮಿಗಳು ಗುರುವಾರ ತಾವು ಅಪಹರಣ ಮಾಡಿದ್ದ ಇಬ್ಬರು ಗ್ರಾಮ ರಕ್ಷಣಾ ಸಮೂಹದ ಸದಸ್ಯರನ್ನು (ವಿಡಿಜಿ) ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.
Last Updated 8 ನವೆಂಬರ್ 2024, 0:35 IST
ಜಮ್ಮು: ಉಗ್ರರಿಂದ ಇಬ್ಬರು ಗ್ರಾಮ ರಕ್ಷಣಾ ಕಾವಲುಗಾರರ ಹತ್ಯೆ

ಆಸ್ಟ್ರೇಲಿಯಾದ ಮಾಧ್ಯಮದ ನಿರ್ಬಂಧ: ಕೆನಡಾ ಕ್ರಮಕ್ಕೆ ಭಾರತ ಟೀಕೆ

ವಿದೇಶಾಂಗ ವ್ಯವಹಾರಗಳ ಸಚಿವ ಎಸ್‌.ಜೈಶಂಕರ್‌ ಅವರ ಸುದ್ದಿಗೋಷ್ಠಿಯ ವರದಿ ಮಾಡಿದ್ದಕ್ಕೆ ಆಸ್ಟ್ರೇಲಿಯಾದ ಮಾಧ್ಯಮದ ಮೇಲೆ ಕೆನಡಾ ನಿರ್ಬಂಧ ಹೇರಿದೆ ಎಂದು ಭಾರತ ಗುರುವಾರ ದೂರಿದೆ.
Last Updated 7 ನವೆಂಬರ್ 2024, 23:45 IST
ಆಸ್ಟ್ರೇಲಿಯಾದ ಮಾಧ್ಯಮದ ನಿರ್ಬಂಧ: ಕೆನಡಾ ಕ್ರಮಕ್ಕೆ ಭಾರತ ಟೀಕೆ
ADVERTISEMENT
ADVERTISEMENT
ADVERTISEMENT