ಗುರುವಾರ, 7 ನವೆಂಬರ್ 2024
×
ADVERTISEMENT
ಈ ಕ್ಷಣ :

ರಾಜ್ಯ

ADVERTISEMENT

ಶಾಸಕ ಮುನಿರತ್ನ ಅತ್ಯಾಚಾರ ಪ್ರಕರಣ: ವಿಕಾಸಸೌಧದ 334ರ ಕೊಠಡಿಯಲ್ಲಿ ಮಹಜರು

ರಾಜರಾಜೇಶ್ವರಿನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ವಿರುದ್ಧದ ಅತ್ಯಾಚಾರ ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ವಿಶೇಷ ತನಿಖಾ ದಳದ (ಎಸ್ಐಟಿ) ಅಧಿಕಾರಿಗಳು, ಸಂತ್ರಸ್ತೆಯನ್ನು ವಿಕಾಸಸೌಧಕ್ಕೆ ಕರೆತಂದು ಗುರುವಾರ ಸ್ಥಳ ಮಹಜರು ನಡೆಸಿದರು.
Last Updated 7 ನವೆಂಬರ್ 2024, 16:32 IST
ಶಾಸಕ ಮುನಿರತ್ನ ಅತ್ಯಾಚಾರ ಪ್ರಕರಣ: ವಿಕಾಸಸೌಧದ 334ರ ಕೊಠಡಿಯಲ್ಲಿ ಮಹಜರು

ರೈತರ ಪಹಣಿಯಲ್ಲಿ ವಕ್ಫ್ ಹೆಸರು ನಮೂದಿಸಿದ್ದೇ ಬಿಜೆಪಿ: ಶಮೀಮ್ ಅಹ್ಮದ್ ಮುಲ್ಲಾ

‘ರೈತರ ಪಹಣಿಯಲ್ಲಿ ವಕ್ಫ್ ಎಂದು ಹೆಸರು ನಮೂದಿಸಿದ್ದೇ ಬಿಜೆಪಿ ಸರ್ಕಾರ’ ಎಂದು ಕರ್ನಾಟಕ ಮುಲ್ಲಾ ಅಸೋಸಿಯೇಷನ್ ಧಾರವಾಡ ಜಿಲ್ಲಾಧ್ಯಕ್ಷ ಶಮೀಮ್ ಅಹ್ಮದ್ ಮುಲ್ಲಾ ಆರೋಪಿಸಿದರು.
Last Updated 7 ನವೆಂಬರ್ 2024, 16:18 IST
ರೈತರ ಪಹಣಿಯಲ್ಲಿ ವಕ್ಫ್ ಹೆಸರು ನಮೂದಿಸಿದ್ದೇ ಬಿಜೆಪಿ: ಶಮೀಮ್ ಅಹ್ಮದ್ ಮುಲ್ಲಾ

JPC ಅಧ್ಯಕ್ಷ ಜಗದಂಬಿಕಾ ಪಾಲ್‌ ಭೇಟಿ ನಿಯಮಗಳ ಉಲ್ಲಂಘನೆ: ‍ಪರಮೇಶ್ವರ

‘ವಕ್ಪ್ ಮಸೂದೆಯ ಪರಿಶೀಲನೆಗೆ ರಚಿಸಿರುವ ಜಂಟಿ ಸಂಸದೀಯ ಸಮಿತಿಯ ಅಧ್ಯಕ್ಷ ಜಗದಾಂಬಿಕಾ ಪಾಲ್‌ ಅವರ ಹುಬ್ಬಳ್ಳಿ ಭೇಟಿ ನಿಯಮಾವಳಿಗಳ ಉಲ್ಲಂಘನೆ’ ಎಂದು ಗೃಹ ಸಚಿವ ಜಿ. ಪರಮೇಶ್ವರ ಹೇಳಿದರು.
Last Updated 7 ನವೆಂಬರ್ 2024, 16:04 IST
JPC ಅಧ್ಯಕ್ಷ ಜಗದಂಬಿಕಾ ಪಾಲ್‌ ಭೇಟಿ ನಿಯಮಗಳ ಉಲ್ಲಂಘನೆ: ‍ಪರಮೇಶ್ವರ

ಜೆಸಿಐ ಅಧ್ಯಕ್ಷರಾಗಿ ಅಶ್ವತ್ಥ್ ಜೈನ್ ಆಯ್ಕೆ

ಜೆಸಿಐ 2025ನೇ ಸಾಲಿನ ಅಧ್ಯಕ್ಷರಾಗಿ ಅಶ್ವತ್ಥ್ ಜೈನ್ ಹಾಗೂ ಕಾರ್ಯದರ್ಶಿಯಾಗಿ ಕಾವ್ಯಶ್ರೀ ಶ್ರೀಕಂಠ ಆಯ್ಕೆಯಾಗಿದ್ದಾರೆ ಎಂದು ಕೆ.ಆರ್.ದೇವರಾಜ್ ತಿಳಿಸಿದ್ದಾರೆ.
Last Updated 7 ನವೆಂಬರ್ 2024, 15:53 IST
ಜೆಸಿಐ ಅಧ್ಯಕ್ಷರಾಗಿ ಅಶ್ವತ್ಥ್ ಜೈನ್ ಆಯ್ಕೆ

ಬೇಲೆಕೇರಿ ಪ್ರಕರಣ: ಸಿಬಿಐಗೆ ನೋಟಿಸ್‌ ಜಾರಿಗೊಳಿಸಲು ಹೈಕೋರ್ಟ್‌ ಆದೇಶ

ಬೇಲೆಕೇರಿ ಬಂದರಿನಲ್ಲಿ ಸಂಗ್ರಹಿಸಿ ಇರಿಸಲಾಗಿದ್ದ ಕಬ್ಬಿಣದ ಅದಿರು ಕದ್ದು, ರಫ್ತು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐಗೆ ನೋಟಿಸ್‌ ಜಾರಿಗೊಳಿಸಲು ಹೈಕೋರ್ಟ್‌ ಆದೇಶಿಸಿದೆ.
Last Updated 7 ನವೆಂಬರ್ 2024, 15:51 IST
ಬೇಲೆಕೇರಿ ಪ್ರಕರಣ: ಸಿಬಿಐಗೆ ನೋಟಿಸ್‌ ಜಾರಿಗೊಳಿಸಲು ಹೈಕೋರ್ಟ್‌ ಆದೇಶ

ಮಾನನಷ್ಟ ವಿಚಾರಣೆ: ಸುಪ್ರೀಂ ಕೋರ್ಟ್‌ನಲ್ಲಿ ರೂಪಾ ಮೌದ್ಗಿಲ್‌ಗೆ ಹಿನ್ನಡೆ

ತಮ್ಮ ವಿರುದ್ಧ ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ಹೂಡಿರುವ ಮಾನನಷ್ಟ ಮೊಕದ್ದಮೆಯನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಿರುವ ವಿಶೇಷ ಮೇಲ್ಮನವಿ ಅರ್ಜಿಯನ್ನು ಹಿಂಪಡೆಯಲು ಐಪಿಎಸ್‌ ಅಧಿಕಾರಿ ಡಿ.ರೂಪಾ ಮೌದ್ಗಿಲ್‌ ಅವರಿಗೆ ಸುಪ್ರೀಂ ಕೋರ್ಟ್‌ ಗುರುವಾರ ಅನುಮತಿ ನೀಡಿದೆ.
Last Updated 7 ನವೆಂಬರ್ 2024, 15:48 IST
ಮಾನನಷ್ಟ ವಿಚಾರಣೆ: ಸುಪ್ರೀಂ ಕೋರ್ಟ್‌ನಲ್ಲಿ ರೂಪಾ ಮೌದ್ಗಿಲ್‌ಗೆ ಹಿನ್ನಡೆ

ಸೀಟ್‌ ಬ್ಲಾಕಿಂಗ್‌ | ಕಾಲೇಜುಗಳಿಗೆ ನೋಟಿಸ್‌: ಕೆಇಎ

ಎಂಜಿನಿಯರಿಂಗ್‌ ಕೋರ್ಸ್‌ಗಳ ‘ಸೀಟ್‌ ಬ್ಲಾಕಿಂಗ್‌’ ಪ್ರಕರಣದಲ್ಲಿ ಕಾಲೇಜುಗಳಿಗೆ ನೋಟಿಸ್‌ ನೀಡಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ನಿರ್ಧರಿಸಿದೆ.
Last Updated 7 ನವೆಂಬರ್ 2024, 15:37 IST
ಸೀಟ್‌ ಬ್ಲಾಕಿಂಗ್‌ | ಕಾಲೇಜುಗಳಿಗೆ ನೋಟಿಸ್‌: ಕೆಇಎ
ADVERTISEMENT

ಉಪಚುನಾವಣೆ | ಭ್ರಷ್ಟಾಚಾರದ ಹಣ ಬಳಸುತ್ತಿರುವ ಕಾಂಗ್ರೆಸ್‌: ಡಿ.ವಿ.ಸದಾನಂದ ಗೌಡ

‘ಕಾಂಗ್ರೆಸ್‌ ಮುಖಂಡರು ಭ್ರಷ್ಟಾಚಾರದ ಮೂಲಕ ಕೊಳ್ಳೆ ಹೊಡೆದ ಹಣವನ್ನು ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಳಸುವ ಪ್ರಯತ್ನದಲ್ಲಿದ್ದಾರೆ. ಈ ವಿಷಯವನ್ನು ಚುನಾವಣಾ ಆಯುಕ್ತರು ಗಂಭೀರವಾಗಿ ಪರಿಗಣಿಸಬೇಕು’ ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಆಗ್ರಹಿಸಿದರು.
Last Updated 7 ನವೆಂಬರ್ 2024, 15:24 IST
ಉಪಚುನಾವಣೆ | ಭ್ರಷ್ಟಾಚಾರದ ಹಣ ಬಳಸುತ್ತಿರುವ ಕಾಂಗ್ರೆಸ್‌: ಡಿ.ವಿ.ಸದಾನಂದ ಗೌಡ

ರೇಣುಕ ಸ್ವಾಮಿ ಕೊಲೆ: ಪವಿತ್ರಾ ಗೌಡ, ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ನ. 21ಕ್ಕೆ

ಚಿತ್ರದುರ್ಗದ ರೇಣುಕ ಸ್ವಾಮಿ ಕೊಲೆ ಪ್ರಕರಣದ ಎರಡನೇ ಆರೋಪಿ ನಟ ದರ್ಶನ್‌ ಅವರ ನಿಯಮಿತ ಜಾಮೀನು ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್‌ ಇದೇ 21ಕ್ಕೆ ನಿಗದಿಪಡಿಸಿದೆ.
Last Updated 7 ನವೆಂಬರ್ 2024, 15:23 IST
ರೇಣುಕ ಸ್ವಾಮಿ ಕೊಲೆ: ಪವಿತ್ರಾ ಗೌಡ, ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ನ. 21ಕ್ಕೆ

ಬೆದರಿಕೆ ಹಾಕಿದ ಆರೋಪ: ಎಚ್‌ಡಿಕೆ ವಿರುದ್ಧದ ಕ್ರಮಕ್ಕೆ ಹೈಕೋರ್ಟ್‌ ತಡೆ

‘ಚನ್ನಪಟ್ಟಣ ವಿಧಾನಸಭಾ ಉಪಚುನಾವಣೆಯ ಖರ್ಚಿಗೆ ₹50 ಕೋಟಿ ಬೇಡಿಕೆ ಇರಿಸಿ ಬೆದರಿಕೆ ಹಾಕಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳಬಾರದು’ ಎಂದು ಹೈಕೋರ್ಟ್, ರಾಜ್ಯ ಸರ್ಕಾರಕ್ಕೆ ಆದೇಶಿಸಿದೆ.
Last Updated 7 ನವೆಂಬರ್ 2024, 15:21 IST
ಬೆದರಿಕೆ ಹಾಕಿದ ಆರೋಪ: ಎಚ್‌ಡಿಕೆ ವಿರುದ್ಧದ ಕ್ರಮಕ್ಕೆ ಹೈಕೋರ್ಟ್‌ ತಡೆ
ADVERTISEMENT
ADVERTISEMENT
ADVERTISEMENT