ಶನಿವಾರ, 23 ನವೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

Cybercrime | ಶಾಪವಾದ ‘ಆನ್‌ಲೈನ್ ವರ’

Published : 24 ನವೆಂಬರ್ 2023, 23:30 IST
Last Updated : 24 ನವೆಂಬರ್ 2023, 23:30 IST
ಫಾಲೋ ಮಾಡಿ
Comments
ನಕಲಿ ಖಾತೆಗಳ ಬಗ್ಗೆ ಇರಲಿ ಎಚ್ಚರ
ಇಂದಿನ ಆಧುನಿಕ ಯುಗದಲ್ಲಿ ವಿದ್ಯಾವಂತ ಯುವತಿಯರು, ವೈವಾಹಿಕ ಜಾಲತಾಣಗಳ ಮೂಲಕ ವರನನ್ನು ಹುಡುಕುತ್ತಿದ್ದಾರೆ. ಸೈಬರ್ ವಂಚಕರು, ವೈವಾಹಿಕ ಜಾಲತಾಣಗಳಲ್ಲಿ ನಕಲಿ ಖಾತೆಗಳನ್ನು ತೆರೆದು ಯುವತಿಯರನ್ನು ತಮ್ಮ ತೆಕ್ಕೆಗೆ ಬೀಳಿಸಿಕೊಂಡು ಹಣ ದೋಚುತ್ತಿದ್ದಾರೆ. ಮದುವೆ ಹೆಸರಿನಲ್ಲಿ ಲೈಂಗಿಕವಾಗಿ ಬಳಸಿಕೊಂಡು ವಂಚಿಸುತ್ತಿದ್ದಾರೆ. ಇಂಥ ಕೃತ್ಯಗಳಿಗೆ ಸಂಬಂಧಪಟ್ಟಂತೆ ಸೈಬರ್ ಕ್ರೈಂ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗುತ್ತಿವೆ. ಯುವತಿಯರು ಅಪರಿಚಿತರ ಬಗ್ಗೆ ಎಚ್ಚರಿಕೆ ವಹಿಸಬೇಕು.
ಸೈಬರ್ ಅಪರಾಧದ ಬಗ್ಗೆ ದೂರು ನೀಡಿ: 112 ಅಥವಾ 193 | ಜಾಲತಾಣ: https://cybercrime.gov.in/

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT