ಶುಕ್ರವಾರ, 22 ನವೆಂಬರ್ 2024
×
ADVERTISEMENT
ಈ ಕ್ಷಣ :

ವಿದೇಶ (ಸುದ್ದಿ)

ADVERTISEMENT

ಮೂರು ರಾಷ್ಟ್ರಗಳ ಯಶಸ್ವಿ ಪ್ರವಾಸದ ಬಳಿಕ ತವರಿಗೆ ಪ್ರಯಾಣ ಬೆಳೆಸಿದ ಪ್ರಧಾನಿ ಮೋದಿ

ಐದು ದಿನಗಳ ಪರ್ಯಂತ, ಮೂರು ರಾಷ್ಟ್ರಗಳ ಯಶಸ್ವಿ ಪ್ರವಾಸದ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು ತವರಿಗೆ ಪ್ರಯಾಣ ಬೆಳೆಸಿದ್ದಾರೆ.
Last Updated 22 ನವೆಂಬರ್ 2024, 3:03 IST
ಮೂರು ರಾಷ್ಟ್ರಗಳ ಯಶಸ್ವಿ ಪ್ರವಾಸದ ಬಳಿಕ ತವರಿಗೆ ಪ್ರಯಾಣ ಬೆಳೆಸಿದ ಪ್ರಧಾನಿ ಮೋದಿ

Russia Ukraine Conflict | ಉಕ್ರೇನ್ ಮೇಲೆ ಖಂಡಾಂತರ ಕ್ಷಿಪಣಿ ದಾಳಿ: ಪುಟಿನ್

ಉಕ್ರೇನ್ ಮೇಲೆ ಹೈಪರ್‌ಸಾನಿಕ್, ಮಧ್ಯಂತರ ಶ್ರೇಣಿಯ ಖಂಡಾಂತರ ಕ್ಷಿಪಣಿ ದಾಳಿ ನಡೆಸಲಾಗಿದೆ ಎಂದು ರಷ್ಯಾದ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಹೇಳಿದ್ದಾರೆ.
Last Updated 22 ನವೆಂಬರ್ 2024, 2:26 IST
Russia Ukraine Conflict | ಉಕ್ರೇನ್ ಮೇಲೆ ಖಂಡಾಂತರ ಕ್ಷಿಪಣಿ ದಾಳಿ: ಪುಟಿನ್

ಲಂಚ, ವಂಚನೆ ಪ್ರಕರಣ: ಅದಾನಿ ವಿರುದ್ಧ ಬಂಧನ ವಾರೆಂಟ್ ಹೊರಡಿಸಿದ ಅಮೆರಿಕ ನ್ಯಾಯಾಲಯ

ಅದಾನಿ ಸಮೂಹವು ಈ ಆರೋಪಗಳನ್ನು ತಳ್ಳಿಹಾಕಿದ್ದು, ಇವು ನಿರಾಧಾರ ಎಂದು ಹೇಳಿದೆ. ಈ ಕುರಿತು ಪ್ರಕಟಣೆ ನೀಡಿರುವ ಸಮೂಹ, ‘ಈ ಸಂಬಂಧ ಸಾಧ್ಯವಿರುವ ಎಲ್ಲ ರೀತಿಯ ಕಾನೂನು ಹೋರಾಟ ಕೈಗೊಳ್ಳಲಾಗುವುದು’ ಎಂದು ಸ್ಪಷ್ಟಪಡಿಸಿದೆ.
Last Updated 21 ನವೆಂಬರ್ 2024, 23:22 IST
ಲಂಚ, ವಂಚನೆ ಪ್ರಕರಣ: ಅದಾನಿ ವಿರುದ್ಧ ಬಂಧನ ವಾರೆಂಟ್ ಹೊರಡಿಸಿದ ಅಮೆರಿಕ ನ್ಯಾಯಾಲಯ

ಗಯಾನಾ ಸಂಸತ್‌ ವಿಶೇಷ ಅಧಿವೇಶನದಲ್ಲಿ ಪ್ರಧಾನಿ ಮೋದಿ ಮಾತು

ಎರಡು ದಿನಗಳ ಪ್ರವಾಸದ ಭಾಗವಾಗಿ ಗಯಾನಾ ದೇಶಕ್ಕೆ ತೆರಳಿರುವ ಪ್ರಧಾನಿ ನರೇಂದ್ರ ಮೋದಿ ಅಲ್ಲಿಯ ಸಂಸತ್ತಿನ ವಿಶೇಷ ಅಧಿವೇಶವನ್ನು ಉದ್ದೇಶಿಸಿ ಮಾತನಾಡಿದರು.
Last Updated 21 ನವೆಂಬರ್ 2024, 15:50 IST
ಗಯಾನಾ ಸಂಸತ್‌ ವಿಶೇಷ ಅಧಿವೇಶನದಲ್ಲಿ ಪ್ರಧಾನಿ ಮೋದಿ ಮಾತು

ಕೆರಿಬಿಯನ್‌ ರಾಷ್ಟ್ರಗಳ ಮುಖ್ಯಸ್ಥರನ್ನು ಭೇಟಿಯಾದ ಪ್ರಧಾನಿ ನರೇಂದ್ರ ಮೋದಿ

ಭಾರತ ಹಾಗೂ ಕೆರಿಬಿಯನ್‌ ದೇಶಗಳ ನಡುವಿನ ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ದ್ವಿಪಕ್ಷೀಯ ಸಂಬಂಧ ವೃದ್ಧಿ, ಪರಸ್ಪರ ಸಹಕಾರ ವೃದ್ಧಿಸುವ ಕುರಿತು ವಿಸ್ತೃತ ಚರ್ಚೆ ನಡೆಸಿದರು.
Last Updated 21 ನವೆಂಬರ್ 2024, 15:50 IST
ಕೆರಿಬಿಯನ್‌ ರಾಷ್ಟ್ರಗಳ ಮುಖ್ಯಸ್ಥರನ್ನು ಭೇಟಿಯಾದ ಪ್ರಧಾನಿ ನರೇಂದ್ರ ಮೋದಿ

ರಷ್ಯಾದಿಂದ ಖಂಡಾಂತರ ಬ್ಯಾಲಿಸ್ಟಿಕ್‌ ಕ್ಷಿಪಣಿ ದಾಳಿ: ಉಕ್ರೇನ್‌

ಇದೇ ಮೊದಲ ಬಾರಿಗೆ ರಷ್ಯಾ ತನ್ನ ಮೇಲೆ ಖಂಡಾಂತರ ಬ್ಯಾಲಿಸ್ಟಿಕ್‌ ಕ್ಷಿಪಣಿಯ ದಾಳಿ ನಡೆಸಿದೆ ಎಂದು ಉಕ್ರೇನ್‌ ಹೇಳಿದೆ.
Last Updated 21 ನವೆಂಬರ್ 2024, 15:42 IST
ರಷ್ಯಾದಿಂದ ಖಂಡಾಂತರ ಬ್ಯಾಲಿಸ್ಟಿಕ್‌ ಕ್ಷಿಪಣಿ ದಾಳಿ: ಉಕ್ರೇನ್‌

ಅಯೋವಾ ಜೈಲಿನಲ್ಲಿ ಅನ್ಮೋಲ್‌ ಬಿಷ್ನೋಯಿ

ಇತ್ತೀಚೆಗಷ್ಟೆ ಅಮೆರಿಕದಲ್ಲಿ ಬಂಧಿಸಲಾಗಿರುವ ಅನ್ಮೋಲ್‌ ಬಿಷ್ನೋಯಿ ಅವರನ್ನು ಇಲ್ಲಿನ ಅಯೋವಾದ ಪೊಟ್ಟವಟ್ಟಮಿ ಕೌಂಟಿ ಜೈಲಿನಲ್ಲಿ ಇರಿಸಲಾಗಿದೆ.
Last Updated 21 ನವೆಂಬರ್ 2024, 14:19 IST
ಅಯೋವಾ ಜೈಲಿನಲ್ಲಿ ಅನ್ಮೋಲ್‌ ಬಿಷ್ನೋಯಿ
ADVERTISEMENT

ಇಸ್ರೇಲ್‌ ಪ್ರಧಾನಿ ನೆತನ್ಯಾಹು ವಿರುದ್ಧ ಬಂಧನ ವಾರೆಂಟ್‌ ಹೊರಡಿಸಿದ ಕೋರ್ಟ್‌

ಗಾಜಾ ಪಟ್ಟಿಯಲ್ಲಿ ಮಾನವೀಯತೆಯ ವಿರುದ್ಧ ಅಪರಾಧ ಎಸಗಿದ್ದಾರೆ ಎಂದು ಅಂತರರಾಷ್ಟ್ರೀಯ ಕ್ರಿಮಿನಲ್‌ ನ್ಯಾಯಾಲವು ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ವಿರುದ್ಧ ಬಂಧನ ವಾರೆಂಟ್‌ ಹೊರಡಿಸಿದೆ.
Last Updated 21 ನವೆಂಬರ್ 2024, 13:09 IST
ಇಸ್ರೇಲ್‌ ಪ್ರಧಾನಿ ನೆತನ್ಯಾಹು ವಿರುದ್ಧ ಬಂಧನ ವಾರೆಂಟ್‌ ಹೊರಡಿಸಿದ ಕೋರ್ಟ್‌

ಟ್ರಂಪ್‌ ಗೆಲುವು: ಅಮೆರಿಕ ತೊರೆದ ಖ್ಯಾತ ಟಿವಿ ನಿರೂಪಕಿ ಎಲೆನ್‌ ಡಿಜನರ್ಸ್‌?

ಅಧ್ಯಕ್ಷೀಯ ಚುನಾವಣೆಯಲ್ಲಿ ಡೊನಾಲ್ಡ್‌ ಟ್ರಂಪ್‌ ಗೆಲುವು ಸಾಧಿಸಿದ ಬೆನ್ನಲ್ಲೇ ಖ್ಯಾತ ಟಿವಿ ನಿರೂಪಕಿ ಎಲೆನ್‌ ಡಿಜನರ್ಸ್‌ ಅಮೆರಿಕ ತೊರೆದು ಇಂಗ್ಲೆಂಡ್‌ನಲ್ಲಿ ನೆಲೆಸಿದ್ದಾರೆ ಎಂದು ವರದಿಯಾಗಿದೆ.
Last Updated 21 ನವೆಂಬರ್ 2024, 12:43 IST
ಟ್ರಂಪ್‌ ಗೆಲುವು: ಅಮೆರಿಕ ತೊರೆದ ಖ್ಯಾತ ಟಿವಿ ನಿರೂಪಕಿ ಎಲೆನ್‌ ಡಿಜನರ್ಸ್‌?

ಪಾಕಿಸ್ತಾನ | ವಾಹನದ ಮೇಲೆ ಉಗ್ರರ ದಾಳಿ: 50 ಜನ ಸಾವು

ಪಾಕಿಸ್ತಾನದ ಪೇಶಾವರದಲ್ಲಿ ನಾಗರಿಕರನ್ನು ಹೊತ್ತೊಯ್ಯುತ್ತಿದ್ದ ವಾಹನದ ಮೇಲೆ ಉಗ್ರರು ದಾಳಿ ನಡೆಸಿದ್ದು 33 ಜನ ಮೃತಪಟ್ಟಿದ್ದಾರೆ. ಘಟನೆಯಲ್ಲಿ 14 ಜನ ಗಾಯಗೊಂಡಿದ್ದಾರೆ.
Last Updated 21 ನವೆಂಬರ್ 2024, 12:34 IST
ಪಾಕಿಸ್ತಾನ | ವಾಹನದ ಮೇಲೆ ಉಗ್ರರ ದಾಳಿ: 50 ಜನ ಸಾವು
ADVERTISEMENT
ADVERTISEMENT
ADVERTISEMENT