ಬೆಂಗಳೂರು: ರಾಜ್ಯದ ಹಿಜಾಬ್ ಸಂಘರ್ಷದ ಬಗ್ಗೆ ಪಾಕಿಸ್ತಾನದ ಹೆಣ್ಣು ಮಕ್ಕಳ ಶಿಕ್ಷಣದ ಹಕ್ಕಿನ ಹೋರಾಟಗಾರ್ತಿ ಮಲಾಲ ಯೂಸುಫ್ ಝೈ ಪ್ರತಿಕ್ರಿಯಿಸಿದ್ದಾರೆ.

ಕಾಲೇಜು ನಮ್ಮನ್ನು ವಿದ್ಯಾಭ್ಯಾಸ ಮತ್ತು ಹಿಜಾಬ್ ನಡುವೆ ಆಯ್ಕೆ ಮಾಡಿಕೊಳ್ಳಲುಒತ್ತಾಯಿಸುತ್ತಿದೆ ಎಂಬ ವಿದ್ಯಾರ್ಥಿನಿಯೊಬ್ಬರಹೇಳಿಕೆಯನ್ನು ಉಲ್ಲೇಖಿಸಿ ಟ್ವೀಟ್ ಮಾಡಿದ್ದಾರೆ.

ಹೆಣ್ಣುಮಕ್ಕಳನ್ನು ಹಿಜಾಬ್ ಧರಿಸಿ ಶಾಲೆಗೆ ಹೋಗಲು ನಿರಾಕರಿಸುವುದು ಭಯಾನಕ ಸಂಗತಿಯಾಗಿದೆ. ಮಹಿಳೆಯರಿಗೆ ನಿರ್ಬಂಧಗಳು ಮುಂದುವರಿಯುತ್ತಿವೆ. ಹೆಚ್ಚು ಅಥವಾ ಕಡಿಮೆ ಬಟ್ಟೆ ಧರಿಸುವ ವಿಚಾರವಾಗಿ ಮುಸ್ಲಿಂ ಮಹಿಳೆಯರನ್ನು ಕಡೆಗಣಿಸುವುದನ್ನು ಭಾರತೀಯ ನಾಯಕರು ನಿಲ್ಲಿಸಬೇಕು ಎಂದು ಮಲಾಲ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ.. ಬಿಕಿನಿಯಾಗಲಿ, ಹಿಜಾಬ್ ಆಗಲಿ ಬೇಕಾದ್ದನ್ನು ಧರಿಸುವುದು ಮಹಿಳೆಯ ಹಕ್ಕು: ಪ್ರಿಯಾಂಕಾ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.